Human Trafficking: ಮಾನವ ಕಳ್ಳ ಸಾಗಣೆ ತಡೆ ನಮ್ಮೆಲರ ಹೊಣೆ-ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಎಲ್.ಅರಸಿದ್ದಿ
ವಿಜಯಪುರ: ಮಾನವ ಮತ್ತು ಮಾನವನ ಅಂಗಾಂಗಳ ಕಳ್ಳಸಾಗಣೆ ತಡೆಯುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ವಿಜಯಪುರ ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಹೇಳಿದ್ದಾರೆ. ವಿಜಯಪುರ ನಗರದ ರುಡಸೆಟ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ(ನಗರ ಮತ್ತು ಗ್ರಾಮೀಣ) ಸಂಯುಕ್ತಾಶ್ರಯದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ […]
KV Awarded: ವಿಜಯಪುರ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ರಾಜ್ಯ ಪ್ರಶಸ್ತಿ- ರಾಷ್ಟ್ರ ಮಟ್ಟಕ್ಜೆ ಆಯ್ಕೆಯಾದ ಶಾಲೆ
ವಿಜಯಪುರ: ನಗರದ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ವಿದ್ಯಾಲಯ ಪುರಸ್ಕಾರ 2022-23 ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಅಲ್ಲದೇ, ರಾಷ್ಟ್ರಮಟ್ಟದ ಸ್ಪರ್ಧೆಗೂ ಶಾಲೆ ಆಯ್ಕೆಯಾಗಿದೆ. ಇದನ್ನೂ ಓದಿ: ವಿಜಯಪುರ ಕೇಂದ್ರಿಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಪ್ರಾಚಾರ್ಯ ಸೆಬಿ ಸೆಬಾಸ್ಟಿಯನ್ ಅವರ ಪರವಾಗಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ರಮೇಶ ಚವ್ಹಾಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದನ್ನೂ ಓದಿ: Kendriya Vidyalaya: ಶಾಲಾ ಸಂಸತ್ತು ಪದಗ್ರಹಣ ಸಮಾರಂಭ- ಡಿಸಿ ಡಾ. ವಿಜಯಮಹಾಂತೇಶ […]
Heart Joining App: ಒಡೆದಿರುವ ಮನಗಳನ್ನು ಒಗ್ಗೂಡಿಸುವ ಆ್ಯಪ್ ಗಳ ಅಗತ್ಯತೆ ಹೆಚ್ಚಾಗಿದೆ- ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹಲವಾರು ಆವಿಷ್ಕಾರಗಳು ಆಗುತ್ತಿವೆ. ಹಲವಾರು ಆ್ಯಪ್ ಗಳ ರಚಿಸಲಾಗುತ್ತಿದೆ. ಆದರೆ, ಒಡೆದು ಹೋಗಿರುವ ಮನಸ್ಸುಗಳನ್ನು ಸೇರಿಸುವಂಥ ಒಂದೆರಡು ಆ್ಯಪ್‌ಗಳು ಬಂದರೆ ಬದುಕನ್ನು ಸುಲಭವಾಗಿ ಸರಿಪಡಿಸಬಹುದಾಗಿತ್ತು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಿಜಿಟಲ್ ಕಲಿಕೆಯ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಪ್ರೋಲಾ ಟೆಕ್ ನ ಪ್ರೋಲಾಸ್ಕೂಲ್ ಆ್ಯಪ್ ನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಗುರುವಿನ […]