IPS Promotion: ವಿಜಯಪುರ ಎಎಸ್ಪಿ ಡಾ.‌ ಅರಸಿದ್ದಿ, ಬಿ. ಎಸ್. ನೇಮೆಗೌಡ ಸೇರಿ ಏಳು ಜನರಿಗೆ ಐಪಿಎಸ್ ಗೆ ಬಡ್ತಿ

ಬೆಂಗಳೂರು: ವಿಜಯಪುರ ಹೆಚ್ಚುವರಿ ಎಸ್ಪಿ ಡಾ. ರಾಮ ಲಕ್ಷ್ಮಣಸಾ ಅರಸಿದ್ಧಿ ಮತ್ತು ಬೆಳಗಾವಿ ಎಸಿಬಿ ಎಸ್ಲಿ ಬಿ. ಎಸ್. ನೇಮಗೌಡ ಸೇರಿದಂತೆ ಏಳು ಜನ‌ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ಅಧಿಕಾರಿಗಳಾಗಿ ಬಡ್ತಿ ನೀಡಲಾಗಿದೆ. ರಾಜ್ಯದ ನಾನಾ ಕಡೆ ಈ ಅಧಿಕಾರಿಗಳು ಈಗ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಎಸ್‌ಪಿಎಸ್‌ ಮೂಲಕ ಡಿವೈಎಸ್ಪಿಗಳಾಗಿ ಆಯ್ಕೆಯಾಗಿದ್ದ ಈ ಅಧಿಕಾರಿಗಳು ನಂತರ ಸೇವಾನುಭವ ಮತ್ತು ಅರ್ಹತೆಯ ಆಧಾರದ ಮೇಲೆ ಹೆಚ್ಚುವರಿ ಎಸ್ಪಿಗಳಾಗಿ ನಾನಾ ಕಡೆ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಇವರಿಗೆ ಕೇಂದ್ರ ಗೃಹ ಇಲಾಖೆ … Continue reading IPS Promotion: ವಿಜಯಪುರ ಎಎಸ್ಪಿ ಡಾ.‌ ಅರಸಿದ್ದಿ, ಬಿ. ಎಸ್. ನೇಮೆಗೌಡ ಸೇರಿ ಏಳು ಜನರಿಗೆ ಐಪಿಎಸ್ ಗೆ ಬಡ್ತಿ