Earthquake Again: ಬಸವ ನಾಡಿನಲ್ಲಿ ಮತ್ತೆ ಭೂಕಂಪನ- ಎಲ್ಲಿ? ಎಷ್ಟು ತೀವ್ರತೆ ಗೊತ್ತಾ?
ವಿಜಯಪುರ: ಬಸವ ನಾಡಿನಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಶನಿವಾರ ರಾತ್ರಿ ವಿಜಯಪುರ ತಾಲೂಕೊನ ಮದಭಾವಿ ಬಳಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 3.5 ತೀವ್ರತೆಯ ಭೂಕಂಪನ ದಾಖಲಾಗಿತ್ತು. ಈಗ ಸಂಜೆ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಸುತ್ತಮುತ್ತ ಭೂಕಂಪನ ಸಂಭವಿಸಿದೆ. ಈ ಭೂಕಂಪನದ ಕೇಂದ್ರ ಬಿಂದು ಉಕ್ಕಲಿ ಗ್ರಾಮದ ವಾಯುವ್ಯಕ್ಕೆ 1.30 ಕಿ. ಮೀ. ದೂರದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: Madabhavi Epicenter: 3.5 ತೀವ್ರತೆ, ಮದಭಾವಿ ಬಳಿ ಭೂಕಂಪನ ಕೇಂದ್ರ ಬಿಂದು- 3.5 ತೀವ್ರತೆಯ ಭೂಕಂಪನ […]
Sports Meet: ಅಮೃತ ಮಹೊತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಕ್ರೀಡಾಕೂಟ
ಬಾಗಲಕೋಟೆ:ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಬಿವಿವಿಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಬಿರಾದಾರ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಾಗಲಕೋಟೆ ನಗರದ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜುನ ಸಾಸನೂರು ಮಾತನಾಡಿ, ವಿದ್ಯಾಥಿ೯ಗಳು ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು […]
Bharat Jodo: ಕಾಂಗ್ರೆಸ್ ನಿಂದ ಭಾರತ ಜೋಡೋ ಕಾರ್ಯಕ್ರ- ಸುನೀಲಗೌಡ ಪಾಟೀಲ, ಹಮೀದ ಮುಶ್ರಿಫ್ ಭಾಗಿ
ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಜಯಪುರ ನಗರ ಮತಕ್ಷೇತ್ರಾದ್ಯಂತ ಕಾಂಗ್ರೆಸ್ ವತಿಯಿಂದ ಭಾರತ ಜೋಡೊ ಯಾತ್ರೆ ನಡೆಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಈ ಯಾತ್ರೆ ನಗರದ ಹಕೀಂ ಚೌಕನಿಂದ ಗಾಂಧಿ ವೃತ್ತದ ವರೆಗೆ ನಡೆಯಿತು. ಭಾರತ ಜೊಡೊ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ […]