Tremor Felt: ಗುಮ್ಮಟ ನಗರಿಯಲ್ಲಿ ಮತ್ತೆ ನಡುಗಿದ ಭೂಮಿ- ಭೂಕಂಪನ ಅನುಭವ

ವಿಜಯಪುರ: ವಿಜಯಪುರ ನಗರದಲ್ಲಿ ರಾತ್ರಿ 9.23ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ. 

 

ವಿಜಯಪುರ ನಗರದ ಆದರ್ಶ ನಗರ, ಜಲನಗರ ಸೇರಿದಂತೆ ನಾನಾ ಕಡೆಗಳಲ್ಲಿ ಈ ಅನುಭವವಾಗಿದೆ.

ಭೂಮಿಯೊಳಗಿಂದ ಶಬ್ದ ಕೇಳಿ ಬಂದಿದ್ದು, ಭೂಮಿ ನಡುಗಿದ ಅನುಭವವಾಗಿದೆ.  ಆದರೆ, ಇತರ ತೀವ್ರತೆ, ಕೇಂದ್ರಬಿಂದು ಮತ್ತು ಇದು ಭೂಕಂಪನ ಹೌದೋ ಅಲ್ವೋ ಎಂಬುದನ್ನು ವಿಜಯಪುರ ಜಿಲ್ಲಾಡಳಿತ ಇನ್ನಷ್ಟೇ ದೃಢಪಡಿಸಬೇಕಿದೆ.

 

Leave a Reply

ಹೊಸ ಪೋಸ್ಟ್‌