BJP Suresh Biradar: ಸೆ.17 ರಿಂದ ಅ. 2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಅಚರಣೆ- ಸುರೇಶ ಬಿರಾದಾರ
ವಿಜಯಪುರ: ಸೆ. 17 ರಿಂದ ಅ. 2ರ ವರೆಗೆ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸುರೇಶ ಬಿರಾದಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ದೀನ ದಯಾಳ ಉಪಾಧ್ಯಾಯ, ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಈ ಸೇವಾ ಪಾಕ್ಷಿಕವನ್ನು ಆಯೋಜಿಸಲಾಗಿದೆ. ಬಿಜೆಪಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಸೆ. 17ರಂದು ಪ್ರಧಾನಿ ಮೋದಿ […]
Congress Protest: ಗುಮ್ಮಟ ನಗರಿಯಲ್ಲಿ ಮೂಲಭೂತ ಸೌಕರ್ಯಗಳ ದುರವಸ್ಥೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಹದಗೆಟ್ಟ ರಸ್ತೆ, ಹೊರ ಚರಂಡಿ, ಒಳಚರಂಡಿ, ವಿದ್ಯುತ್ ದೀಪಗಳ ಅವ್ಯವಸ್ಥೆ ಖಂಡಿಸಿ ಅಬ್ದುಲ್ ಹಮೀದ್ ಮುಶ್ರೀಫ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ್ ಮುಶ್ರೀಫ್ ವಿಜಯಪುರ ನಗರಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ನರಳಾಡುವಂತಾಗಿದೆ. ನಗರದ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಜನ ನಡೆದಾಡುವುದು ದುಸ್ತರವಾಗಿದೆ. ಹೊರ ಮತ್ತು ಒಳಚರಂಡಿ ವ್ಯೆವಸ್ಥೆ ಸರಿಯಾಗಿಲ್ಲ. ಇದರಿಂದಾಗಿ ರಸ್ತೆಗಳು ಅವ್ಯವಸ್ಥೆಯ ಅಗರವಾಗಿವೆ. ಅದರಲ್ಲಿ […]
ಗ್ರಾ. ಪಂ. ಸದಸ್ಯರ ಗೌರವಧನ ಹೆಚ್ಚಳ, ಜಲಜೀವನ ಮಿಷನ್ ಕುರಿತು ಸದನದಲ್ಲಿ ಮತ್ತೆ ಧ್ವನಿ ಎತ್ತಿದ ಎಂ ಎಲ್ ಸಿ ಸುನೀಲಗೌಡ ಪಾಟೀಲ ಹೇಳಿದ್ದೇನು ಗೊತ್ತಾ?
ವಿಜಯಪುರ: ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮತ್ತು ಜಲಜೀವನ ಮಿಷನ್ ಯೋಜನೆಗೆ ಗ್ರಾ. ಪಂ. ನ 15ನೇ ಹಣಕಾಸಿನ ಅನುದಾನ ಬಳಕೆಯ ಕುರಿತು ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಮತ್ತೋಮ್ಮೆ ಸದನದಲ್ಲಿ ಧ್ವನಿ ಎತ್ತಿದ್ದಾರೆ. ಗ್ರಾ. ಪಂ. ಜನಪ್ರತಿನಿಧಿಗಳ ಮಾಸಿಕ ಗೌರವ ಧನ ಹೆಚ್ಚಳ ವಿಚಾರದ ಕುರಿತು ಸುನೀಲಗೌಡ ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿರುವ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ […]
Ambedkar Programme: ಎಸ್ ಬಿ ಆರ್ಟ್ಸ್ ಆ್ಯಂಡ್ ಕೆಸಿಪಿ ಸಾಯಿನ್ಸ್ ಕಾಲೇಜಿನಲ್ಲಿ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮ
ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಶಿಕ್ಷಣ ಮತ್ತು ಗ್ರಂಥಾಲಯಗಳ ಕುರಿತು ಹೊಂದಿದ್ದ ನಿಲುವುಗಳು ಇಂದಿನ ಸಮಾಜ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ದಾರಿದೀಪವಾಗಿವೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ ದೊಡ್ಡಮನಿ ಹೇಳಿದರು. ನಗರದ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಡಾ. ಅಂಬೇಡ್ಕರ್ ಓದು ಎಂಬ ಅಭಿಯಾನದಡಿ ಡಾ.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಕಾಲೇಜು […]
World Literacy Week: ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನ ಆಚರಣೆ
ವಿಜಯಪುರ: ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂದಿಗಳಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಟಿ. ಎಸ್. ಆಲಗೂರ, ಅಂತಾರಾಷ್ಟ್ರೀಯ ಸಾಕ್ಷರತೆಯ ಇತಿಹಾಸ ತಿಳಿಸಿದ ಅವರು, ಮಹಿಳೆಯರು ಶಿಕ್ಷಣ ಪಡೆದು ಪ್ರಜ್ಞಾವಂತರಾಗಿ ಸಮಾಜ ಸುಧಾರಣೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು. ಕಾರಾಗೃಹದ ಅಧೀಕ್ಷಕ ಡಾ. ಐ. ಜೆ. ಮ್ಯಾಗೇರಿ ಮಾತನಾಡಿ, ಶಿಕ್ಷಣ ಮನುಷ್ಯನ ಸ್ವತ್ತು. ಅಕ್ಷರ ಸಾಧಕರ ಸ್ವತ್ತು. ಚೈತನ್ಯ ಒಂದು ನಂಬಿಕೆ. ಚೈತನ್ಯದ ಅನುಭವದಿಂದ ಪರಬ್ರಹ್ಮನ […]
Engineers Day: ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಅಭಿಯಂತರರ ದಿನಾಚರಣೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಎ. ಸಂಸ್ಥೆಯ ವಚನ ಪಿತಾಮಹ ಡಾ. ಪ. ಗು. ಹಳಕಟ್ಟಿ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲದಲ್ಲಿ ಎಂಜಿನಿಯರ್ಸ್ ಡೆ ಆಚರಿಸಲಾಯಿತು. ಬಾರತರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನಚರಣೆ ಅಂಗವಾಗಿ ಸಿವಿಲ್ ವಿಭಾಗದಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೆಬಿಜೆಎನ್ಎಲ್ ಆಲಮಟ್ಟಿ ಡಿವಿಜನ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಬಿ. ಎಸ್. ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶ್ವೇಶ್ವರಯ್ಯ ಭವ್ಯ ಭಾರತದ ಕನಸನ್ನು ಕಂಡಿದ್ದರು. ದೇಶದ ಸಮೃದ್ಧವಾಗಿ, ಆರ್ಥಿಕವಾಗಿ, […]