Cricket Selection: ಬಸವ ನಾಡಿನ ಯುವತಿ ಕರ್ನಾಟಕ U-19 ಮಹಿಳಾ T-20 ಕ್ರಿಕೆಟ್ ತಂಡಕ್ಕೆ ಆಯ್ಕೆ
ವಿಜಯಪುರ : ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಬಿ. ಕಾಂ. ಮೊದಲ ವರ್ಷದ ವಿದ್ಯಾರ್ಥಿನಿ ಅನ್ನಪೂರ್ಣ ಜಿ. ಭೋಸಲೆ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ-20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು, ಅನ್ನಪೂರ್ಣ ಜಿ. ಭೋಸಲೆ ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಆಯ್ಕೆಯಾಗಿದ್ದಾರೆ. ಹೈದರಾಬಾದಿನಲ್ಲಿ ಅ. 1 ರಿಂದ ಅ. […]
Deafness Awareness Week: ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕಿವುಡುತನ ಕಾಯಿಲೆಗಳಿಗೆ ದಿನದ 24 ಗಂಟೆ ಉತ್ತಮ ಚಿಕಿತ್ಸೆ ಲಭ್ಯವಿದೆ- ಡಾ. ಆರ್. ಎಸ್. ಮುಧೋಳ
ವಿಜಯಪುರ: ಜನ್ಮದಿಂದಲೇ ಕಿವುಡುತನ ಮತ್ತು ಹಿರಿಯ ನಾಗರಿಕರಲ್ಲಿ ಉಂಟಾಗುವ ಕಿವುಡುತನ ಕಾಯಿಲೆಗಳಿಗೆ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಉತ್ತಮ ಚಿಕಿತ್ಸೆ ಲಭ್ಯವಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಬಿ ಎಲ್ ಡಿ ಇ ಆಸ್ಪತ್ರೆಯ ಕಿವಿ, ಮೂಗು, ಗಂಟಲು ಹಾಗೂ ಡಿ. ಡಿ. ಆರ್. ಸಿ(ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ) ವತಿಯಿಂದ ಆಯೋಜಿಸಲಾಗಿದ್ದ ಕಿವುಡುತನ ಕುರಿತ ಜಾಗೃತಿ […]
Parties Offer: ಬಿಜೆಪಿ ಕಾಂಗ್ರೆಸ್ಸಿನಿಂದ ಪಕ್ಷ ಸೇರಲು ಆಫರ್ ಬರ್ತಿವೆ- ನಾಗಠಾಣ ಮತಕ್ಷೇತ್ರದ ಅಭಿವೃದ್ಧಿಗೆ ಸಚಿವ ಕಾರಜೋಳ ಅಡ್ಡಿಯಾಗಿದ್ದಾರೆ- ಡಾ. ದೇವಾನಂದ ಚವ್ಹಾಣ ಆರೋಪ
ವಿಜಯಪುರ: ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಕ್ಷ ಸೇರುವಂತೆ ಆಫರ್ ಬಂದಿವೆ. ಆದರೆ, ಅವುಗಳ ಬಗ್ಗೆ ನಾನು ಇನ್ನೂವರೆಗೆ ತಲೆ ಕೆಡಿಸಿಕೊಂಡಿಲ್ಲ. ಈಗ ಜೆಡಿಎಸ್ ನಲ್ಲಿದ್ದೇನೆ. ಇಲ್ಲಿಯೇ ಮುಂದುವರೆಯುವ ನಿರ್ಧಾರವಿದೆ. ಮುಂದಿನ ನಿರ್ಧಾರ ಯಾರ ಕೈಯಲ್ಲಿಯೂ ಇಲ್ಲ ಎಂದು ವಿಜಯಪುರ ಜಿಲ್ಲೆಯ ನಾಗಠಾಣ ಮೀಸಲು ಕ್ಷೇತ್ರದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸಿದಂತೆ ಬೇರೆ ಪಕ್ಷಗಳಿಂದ ಆಫರ್ ಬರ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ಸಿನಿಂದ ಪಕ್ಷಕ್ಕೆ ಬರುವಂತೆ ಒತ್ತಡ […]