Health Camp: ಅ. 7 ರಂದು ಬಿ ಎಲ್ ಡಿ ಇ ಆಸ್ಪತ್ರೆ ವತಿಯಿಂದ ನಾಲ್ಕು ಕಡೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ- ಡಾ. ಅರವಿಂದ ಪಾಟೀಲ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ವಿಜಯಪುರ ಜಿಲ್ಲೆಯಾದ್ಯಂತ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ ತಿಳಿಸಿದ್ದಾರೆ. ಬಿ.ಎಲ್.ಡಿ.ಇ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನವಾದ ಅ. 7 ರಂದು ಶುಕ್ರವಾರ ಈ ಬೃಹತ್ ಆರೋಗ್ಯ ಶಿಬಿರಗಳಿಗೆ ಚಾಲನೆ ನೀಡಲಾಗುವುದು.  ನಂತರ ಪ್ರತಿ ತಿಂಗಳು ಎರಡನೇ ಹಾಗೂ ನಾಲ್ಕನೇ ಶನಿವಾರರಂದು ಜಿಲ್ಲೆಯ ನಾನಾ ಕಡೆ […]