BJP Action: ಮಹಾನಗರ ಪಾಲಿಕೆ ಚುನಾವಣೆ- ಬಂಡಾಯ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ- 33 ವಾರ್ಡುಗಳಲ್ಲಿ ಬಿಜೆಪಿ ಗೆಲುವು ಖಚಿತ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಡಾಯವಾಗಿರುವ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಚ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಶಿಸ್ತಿನ ಪಕ್ಷ.  ಹೀಗಾಗಿ ಬಂಡಾಯವಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು.  ಆದರೆ, ಕೆಲವರು ಕಣದಿಂದ ಹಿಂದೆ ಸರಿಯದಿರುವ ಹಿನ್ನೆಲೆಯಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ.  ಪ್ರಧಾನಿ […]

Corporation Election: 35 ವಾರ್ಡುಗಳಿಗೆ ಅಂತಿಮವಾಗಿ ಕಣದಲ್ಲಿ ಉಳಿದ 174 ಅಭ್ಯರ್ಥಿಗಳು- ಯಾವ ವಾರ್ಡಿನಲ್ಲಿ ಎಷ್ಟು ಜನ ಸ್ಪರ್ಧೆ? ಇಲ್ಲಿದೆ ಮಾಹಿತಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯವಾಗಿದೆ.  ಈ ಚುನಾವಣೆಯಲ್ಲಿ ಈಗ ಒಟ್ಟು 35 ವಾರ್ಡುಗಳಲ್ಲಿ 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಕಾಂಗ್ರೆಸ್ ಎಲ್ಲ 35 ವಾರ್ಡುಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ 33 ಮತ್ತು ಜೆಡಿಎಸ್ 25 ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಯಾವ ವಾರ್ಡಿನಲ್ಲಿ ಎಷ್ಟು ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ವಾರ್ಡುಗಳು ಮತ್ತು ಅಂತಿಮವಾಗಿ ಕಣದಲ್ಲಿರುವ ಒಟ್ಟು ಅಭ್ಯರ್ಥಿಗಳು 3 6 6 9 3 3 5 4 […]

Basaveshwar Airport: ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ವಿಮಾನ ನಿಲ್ದಾಣ ನಾಮಕರಣ- ಸಚಿವ ಗೋವಿಂದ ಕಾರಜೋಳ ಸಂತಸ

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಅತ್ಯಂತ ಹರ್ಷ ವ್ಯಕ್ತಪಡಿಸಿದ್ದಾರೆ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಐತಿಹಾಸಿಕ ನಿರ್ಣಯಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ. ವಿಜಯಪುರದಲ್ಲಿದಲ್ಲಿ ಎಟಿಆರ್-72 ಮಾದರಿ ವಿಮಾನ ಹಾರಾಟಕ್ಕಾಗಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು ರೂ. 347.92 ಕೋ. (ಜಿ.ಎಸ್.ಟಿ. ಸೇರಿ) […]

Health Camp: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಿ- ಡಾ. ಲಕ್ಷ್ಮಿ ಸಂಗೊಳ್ಳಿ

ವಿಜಯಪುರ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದು ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಕೇಂದ್ರದ ಸ್ತ್ರಿರೋಗ ತಜ್ಞೆ ಡಾ. ಲಕ್ಷ್ಮಿ ಸಂಗೊಳ್ಳಿ ಹೇಳಿದರು.  ವಿಜಯಪುರ ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಹಾಗೂ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣೆ ಶಿಬಿರ ಉದ್ದೇಶಿಸಿ ಅವರು […]