Chennamma Jayanti:: ವಿಜಯಪುರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣ, ಅತ್ಯಂತ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಎಲ್ಲರಿಗೂ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಜಿಲ್ಲಾ ಪಂಚಮಸಾಲಿ […]
BJP Expel: ಬಿಜೆಪಿಯಿಂದ 14 ಮುಖಂಡರ ಉಚ್ಛಾಟನೆ- ಆರ್. ಎಸ್. ಪಾಟೀಲ ಕೂಚಬಾಳ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನೆವಣೆಯಲ್ಲಿ ಬಂಡಾಯದ ಬೇಗುದಿಗೆ ಸಿಲುಕಿರುವ ಬಿಜೆಪಿ ಈಗ ಕ್ರಮ ಕೈಗೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ತಟ್ಟಿರುವ ಬಿಸಿ ಕಡಿಮೆ ಮಾಡಲು ಮುಂದಾಗಿದೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಮತ್ತು ಪಕ್ಷಾಂತರವಾಗಿ ಬೇರೆ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ನಾನಾ ವಾರ್ಡುಗಳಲ್ಲಿ ಕಣದಲ್ಲಿರುವ ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆದೇಶ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ […]
Voting Booth Change: ಪಾಲಿಕೆ ಚುನಾವಣೆ: ಕೆಲವು ಮತಗಟ್ಟೆಗಳ ಹೆಸರು, ವಿಳಾಸ ಬದಲಾವಣೆ- ಎಲ್ಲಿ, ಯಾಕೆ ಗೊತ್ತಾ?
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022ಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಮತಗಟ್ಟೆ ಹೆಸರು ಮತ್ತು ವಿಳಾಸವನ್ನು ಮರು ನಾಮಕರಣ ಮತ್ತು ವಿಂಗಡಣೆ ಮಾಡಿ ಅದೇ ಅವರಣದಲ್ಲಿನ ಬೇರೆ ಕೊಠಡಿಯಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಇತ್ತೀಚಿಗೆ ಸತತವಾಗಿ ಸುರಿದ ಮಳೆಯಿಂದಾಗಿ ಕೆಲವು ಸರಕಾರಿ, ಖಾಸಗಿ ಶಾಲೆಗಳಲ್ಲಿ ಸ್ಥಾಪಿಸಲಾದ ಮತಗಟ್ಟೆ ಕೇಂದ್ರಗಳಲ್ಲಿ ಮೇಲ್ಛಾವಣಿ ಸೋರುತ್ತಿದ್ದು, ಶಿಥಿಲಗೊಂಡಿವೆ. ಕೆಲವೊಂದು ಮತದಾನ ಕೇಂದ್ರಗಳ ವಿಳಾಸದಲ್ಲಿ ಇಲಾಖೆಯಿಂದ ಶಾಲೆಗಳಿಗೆ […]