Irrigation Karjol: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿ ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮೋದನೆ ಕೋರಿದ ಸಚಿವ ಕಾರಜೋಳ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಜಲ ಸಂಪನ್ಮೂಲ ಸಚಿವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ಅವರಿಗೆ ಮನವಿ ಮಾಡಿದ್ದಾರೆ. ನವದಹೆಲಿಯಲ್ಲಿ ಕೇಂದ್ರ ಸಚಿವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಂಜೆ ನಡೆದ ಮಹತ್ವದ ಸಭೆಯಲ್ಲಿ ಕಾರಜೋಳ ಈ ಮನವಿ ಮಾಡಿದರು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ […]

Kho Kho Overall Result: ಖೋ ಖೋ ಪಂದ್ಯಾವಳಿಯ ಸಂಪೂರ್ಣ ಫಲಿತಾಂಶ ಇಲ್ಲಿದೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ಮುಕ್ತಾಯವಾಗಿದ್ದು, ಮೈಸೂರಿನ ಬಾಲಕರು ಮತ್ತು ಮಂಡ್ಯದ ಬಾಲಕಿಯರು ಚಾಂಪಿಯನ್ನರಾಗಿ ಹೊರ ಹೊಮ್ಮಿದ್ದಾರೆ. ಎರಡು ದಿನಗಳ ಕಾಲ ನಡೆದ ಈ ಪಂದ್ಯಾವಳಯಲ್ಲಿ 32 ಶೈಕ್ಷಣಿಕ ಜಿಲ್ಲೆಗಳ ತಲಾ 32 ಬಾಲಕ ಮತ್ತು ಬಾಲಕಿಯರ ತಂಡಗಳು ಪಾಲ್ಗೋಂಡಿದ್ದವು.  ಈ ಪಂದ್ಯಾವಳಿಯಲ್ಲಿ ನಡೆದ ಮೊದಲ ಸುತ್ತು, ಎರಡನೇ ಸುತ್ತು, ಮೂರನೇ ಸುತ್ತು, ಸೆಮಿಫೈನಲ್ ಮತ್ತು ಫೈನಲ್ ನ ಸಂಪೂರ್ಣ ಮಾಹಿತಿ ಇಲ್ಲಿದೆ. […]

PE Teachers: ದೈಹಿಕ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಕ್ರಮ ಕೈಗೊಳ್ಳಲಿ- ಯುವ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: : ರಾಜ್ಯ ಸರಕಾರ ದೈಹಿಕ ಶಿಕ್ಷಕರ ಕೊರತೆಯನ್ನು ನೀಗಿಸಿ ಮಕ್ಕಳನ್ನು ಸದೃಢರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಭಾರತದ ಭವಿಷ್ಯದ ನಾಗರಿಕರಾಗಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನೀಡಲು ದೈಹಿಕ ಶಿಕ್ಷಕರ ಕೊರತೆ ಇದೆ. ಸರಕಾರ […]

Kho Kho: ಮಂಡ್ಯದ ಬಾಲಕಿಯರು, ಮೈಸೂರಿನ ಬಾಲಕರು ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಚಾಂಪಿಯನ್

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆದ ಪಿಯು ಕಾಲೇಜುಗಳ ಬಾಲಕ- ಬಾಲಕಿಯರ ಖೋ ಖೋ ಪಂದ್ಯಾವಳಿಯಲ್ಲಿ ಮಂಡ್ಯ ಬಾಲಕಿಯರು ಮತ್ತು ಮೈಸೂರು ಬಾಲಕರು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜು ಮತ್ತು ಪಿಯು ಇಲಾಖೆ ಆಯೋಜಿಸಿದ್ದ ಎರಡು ದಿನಗಳ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ವಿಜಯಪುರ ನಗರದ ಬಿ ಎಲ್ ಡಿ ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಮುಕ್ತಾಯವಾಯಿತು. ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ […]