Muragod Padayatre: ಬಸವ ನಾಡಿನಿಂದ ಮುರಗೋಡ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವಕ್ಕೆ ಪಾದಯಾತ್ರೆ ಬೆಳೆಸಿದ ಭಕ್ತರು
ವಿಜಯಪುರ: ಶ್ರೀ ಕ್ಷೇತ್ರ ಕೆಂಗೆರಿ ಮುರಗೋಡದಲ್ಲಿ ಶ್ರೀ ಶಿವ ಚಿದಂಂಬರ ಮಹಾಸ್ವಾಮೀಗಳ 264ನೇ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವ ನ. 29 ರಂದು ನಡೆಯಲಿದ್ದು, ಈ ಉತ್ಸವದಲ್ಲಿ ಪಾಲ್ಗೋಳ್ಳಲು ಬಸವ ನಾಡು ವಿಜಯಪುರದಿಂದ ಭಕ್ತರು ಪಾದಯಾತ್ರೆ ಬೆಳೆಸಿದರು. ಪ್ರತಿವರ್ಷ ಈ ಮಹೋತ್ವಸ ನಡೆಯುತ್ತಿದೆ. ಇದರ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ವಿಜಯಪುರ ಚಿದಂಬರ ದೇವಸ್ಥಾನದಿಂದ ಶ್ರೀ ಕ್ಷೇತ್ರ ಮುರಗೋಡಕ್ಕೆ ಪಾದಯಾತ್ರೆಯಲ್ಲಿ ಭಕ್ತರು ತೆರಳಿದರು. ವಿಜಯಪುರ ನಗರದಿಂದ ಹಲಗಣಿ, ಮುದೋಳ, ಯರಗಟ್ಟಿ, ಹಲಕಿ ಕ್ರಾಸ್ ಮೂಲಕ […]
Street Play: ಸರಕಾರಿ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ
ವಿಜಯಪುರ: ಸರಕಾರದ ನಾನಾ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬುಧವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ- ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸರಕಾರದ ಜನಪ್ರಿಯ ಮತ್ತು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮನವರಿಕೆ ಮಾಡಿಕೊಡುವಲ್ಲಿ ಕಲಾತಂಡಗಳ […]
Datti Upanyas: ಶರಣರ ಆಶಯದಂತೆ ಬದುಕು ರೂಪಿಸಿಕೊಳ್ಳಿ-ರಾಜೇಂದ್ರಕುಮಾರ ಬಿರಾದಾರ
ವಿಜಯಯಪುರ: 12ನೇ ಶತಮಾನ ಬದಲಾವಣೆಯ ಯುಗ. ಕ್ರಾಂತಿಯ ಪರ್ವ. ಅಂದಿನ ಶರಣರು ಮಾಡಿದ ಮಹಾಕಾರ್ಯಗಳನ್ನು ಶಿಲಾಲಿಪಿಗಳಲ್ಲಿ ಬರೆಸಲಿಲ್ಲ. ಇತಿಹಾಸವನ್ನು ರಚಿಸಲಿಲ್ಲ. ಆದರೆ ಅಂದಿನ ಕ್ರಾಂತಿಗೆ ಶರಣ-ಶರಣೆಯರು ರಚಿಸಿದ ವಚನಗಳೇ ಎಲ್ಲದಕ್ಕೂ ಆಧಾರ ಮತ್ತು ನಂತರ ಕವಿ, ಸಾಹಿತಿಗಳ ರಚಿಸಿದ ಕಾವ್ಯಗಳು ಸಹ ಉಪಯುಕ್ತ ಮಾಹಿತಿಯಾಗಿದೆ ಎಂದು ಉಪನ್ಯಾಸಕ ರಾಜೇಂದ್ರಕುಮಾರ ಬಿರಾದಾರ ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ವೇದಿಕೆ ಹಾಗೂ ದರ್ಬಾರ ಕಲಾ, ವಾಣಿಜ್ಯ, ಬಿಸಿಎ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ನಡೆದ ದತ್ತಿ ಕಾರ್ಯಕ್ರಮದಲ್ಲಿ ಶರಣೆ ಅಕ್ಕ […]