ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ನಾಗರಿಕತೆ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ- ಬಸನಗೌಡ ಪಾಟೀಲ
ವಿಜಯಪುರ: ಕನ್ನಡ ದಿನಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ರಾಜ್ಯದಲ್ಲಿ ನಾಗರಿಕತೆಯ ಬೆಳವಣಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ ಎಂದು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ನಿದೇಶಕ ಬಸನಗೌಡ(ರಾಹುಲ) ಎಂ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ವಿರಕ್ತ ಮಠದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾನಿಪ ತಿಕೋಟಾ ತಾಲೂಕು ಉದ್ಘಾಟನೆ ಮಾಡಿದುವುದು ಸಂತಸ ತಂದಿದೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಪತ್ರಕರ್ತರು ಸಮಾಜಮುಖಿ ಕೆಲಸಗಳ […]
ರೇವಣಸಿದ್ಧೇಶ್ವರ ಏತ ನೀರಾವರಿ ಶಂಕುಸ್ಥಾಪನೆಗೆ ಪ್ರಧಾನಿ ಮೋದಿ ಕರೆಸಲು ಪ್ರಯತ್ನ- ಮುಳುಗಡೆ ಪರಿಹಾರ ಹೆಚ್ಚಳಕ್ಕೆ ಸಿಎಂಗೆ ಅಭಿನಂದಿಸಬೇಕು- ಸಚಿವ ಕಾರಜೋಳ
ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಭಾಗಕ್ಕೆ ನೀರಾವರಿ ಕಲ್ಪಿಸಲು ರೂಪಿಸಲಾಗಿರುವ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲು ಶತಪ್ರಯತ್ನ ಮಾಡುತ್ತಿರುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಆಲಮಟ್ಟಿ ಜಲಾಷಯದ ಹಿನ್ನೀರಿನಿಂದ ಮುಳುಗಡೆಯಾಗುವ ನಾನಾ ಗ್ರಾಮಗಳ ಸಂತ್ರಸ್ತರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಜಲಾಷಯ ಎತ್ತರ ಹೆಚ್ಚಳದಿಂದ ಹಿನ್ನೀರಿನಲ್ಲಿ ಮುಳುಗಡೆಯಾಗುವ ಗ್ರಾಮಗಳ ಜಮೀನು ಮತ್ತು ಆಸ್ತಿಪಾಸ್ತಿ ಕಳೆದುಕೊಳ್ಳುವ ಜನರಿಗೆ ನೀಡಬೇಕಿರುವ ಪರಿಹಾರದ ಮೊತ್ತವನ್ನು […]