ನಾವೆಲ್ಲರೂ ಪಕ್ಷ ಸೇರಿರದಿದ್ದರೆ ಪಕ್ಷ ಅಧಿಕಾರಕ್ಕೆ ಬರುತ್ತಿರಲಿಲ್ಲ- ಸರಕಾರದಲ್ಲಿ ನನ್ನ ಸಣ್ಣಪುಟ್ಟ ಕೆಲಸಗಳಾಗದಹಿನ್ನೆಲೆ ದೂರವಿದ್ದೇನೆ- ರಮೇಶ ಜಿಗಜಿಣಗಿ

ವಿಜಯಪುರ: ನಾವೆಲ್ಲ ಜನತಾ ಪರಿವಾರ ಬಿಟ್ಟು ಪಕ್ಷ ಸೇರಿರದಿದ್ದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನೂ ಸೇರಿದಂತೆ ಹಲವಾರು ಜನ ಜನತಾ ದಳದಲ್ಲಿ ಮುಂದುವರೆದಿದ್ದರೆ ಒಂದು ಸಲ ಕಾಂಗ್ರೆಸ್ ಮತ್ತೋಂದು ಸಲ ಜನತಾ ದಳ ಅಧಿಕಾರಕ್ಕೆ ಬರುತ್ತಿದ್ದವು.  ಬಿಜೆಪಿ ಅಧಿಕಾರಕ್ಕೆ ಬರುತ್ತಿರಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ದಲಿತ ಸಿಎಂ ವಿಚಾರ ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕು ಎಂದು ನಾನು ಸಾಯುವವರೆಗೂ ಬೊಬ್ಬೆ ಹೊಡೆಯುತ್ತೇನೆ.  ನಾನು ಜೀವನದಲ್ಲಿ […]

ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ- ಆ ಛಲ ಪ್ರಜಾಸತ್ತೆಗೆ ಮಾರಕವಾಗಬಾರದು- ಶಿವಾನಂದಪಾಟೀಲ

ವಿಜಯಪುರ: ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ.  ಆದರೆ ಈ ಛಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಾರದು ಎಂದು ಮಾಜಿ ಸಚಿವ ಮತ್ತು ಬಸವನ ಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪತ್ರಕರ್ತರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತು ಸಮಾಜದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಸಮಯೋಚಿತ ನಿರ್ಧಾರಗಳ ಮೂಲಕ ವರದಿ ಮಾಡಬೇಕು.  ಪ್ರಜಾಪ್ರಭುತ್ವ ರಕ್ಷಣೆಗೆ ಎಲ್ಲ ರಂಗಗಳು ಕೈ ಜೋಡಿಸಿ ಕಾರ್ಯ […]