ರಶ್ಮಿ ಪಾಟೀಲ ವಿಜಯಪುರ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನೇಮಕ

ವಿಜಯಪುರ: ವಿಜಯಪುರ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ನೂತನ ಅಧ್ಯಕ್ಷರನ್ನಾಗಿ ಪತ್ರಕರ್ತೆ ರಶ್ಮಿ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

ನೇಮಕಾತಿ ಪತ್ರ

ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಆದೇಶದ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಲೀಲಾದೇವಿ ಆರ್. ಪ್ರಸಾದ್ ಅವರು ನೇಮಕಾತಿ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌