ಬೆಂಗಳೂರಿನಲ್ಲಿ ಏರೋ ಇಂಡಿಯಾ-2023ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ವಿಮಾನಗಳ ಹಾರಾಟದ ಚಿತ್ರಗಳ ನಿಮಗಾಗಿ ಇಲ್ಲಿವೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ- 2023ಕ್ಕೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಸ್ಥಿತರಿದ್ದರು.

ಎರೋ ಇಂಡಿಯಾ- 2023 ವಿಮಾನ ಹಾರಾಟದ ಚಿತ್ರಗಳು ನಿಮಗಾಗಿ ಇಲ್ಲಿವೆ.

ಎರೋ ಇಂಡಿಯ್-2023 ವಿನಾನಗಳ ಪ್ರದರ್ಶನಕ್ಕೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Leave a Reply

ಹೊಸ ಪೋಸ್ಟ್‌