7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ರೂ. 6000 ಕೋ. ಮೀಸಲು- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿ ರೂ. 6000 ಕೋ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದ ತಿಳಿಸಿದ ಅವರು, ವರದಿ ಶೀಘ್ರ ಬರಲಿದ್ದು, ಅದರ ನುಸಾರ […]

ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಗೆ ರೂ. 100 ಕೋ. ಅನುದಾನ- ಸಿಎಂಗೆ ಯತ್ನಾಳ ಅಭಿನಂದನೆ

ವಿಜಯಪುರ: ಬಜೆಟ್ ದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಿ ರಸ ಮಂಡಳಿ ಅಭಿವೃದ್ಧಿಗೆ ರೂ.100 ಕೋ.ಅನುದಾನ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಜಯಪುತ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಜೆಟ್ ಮಂಡನೆ ಬಳಿಕ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಯತ್ನಾಳ ಈ ಹಿಂದೆ ಮಾಡಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಸ್ಪಂದಿಸಿದ್ದಾರೆ. ಅಲ್ಲದೇ, ಬಜೆಟ್ ದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ಅಭಿವೃದ್ಧಿಗೆ ಮತ್ತೆ ರೂ 100 […]

ಬಜೆಟ್ ಸರ್ವಜನ ಹಿತವನ್ನು ಒಳಗೊಂಡಿದೆ- ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದೆ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ‌/ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು,‌ ಸಾಮಾಜಿಕ ನ್ಯಾಯ ಒದಗಿಸುವ ಭಾರತೀಯ ಜನತಾ ಪಾರ್ಟಿಯ ಬದ್ದತೆಯ ದಿಗ್ವಿಜಯವನ್ನು ಮುಂದುವರೆಸಿದ ಅರ್ಥವ್ಯವಸ್ಥೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಪ್ರಗತಿಪರ ಮುಂದಾಲೋಚನೆಯ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ. ನೀರಾವರಿ ವಲಯಕ್ಕೆ ರೂ.‌ 25000 ಕೋ. ಅನುದಾನ […]

ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ವಿಧಿಸಿರುವ ತೆರಿಗೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2023-24ನೇ ಆರ್ಥಿಕ ವರ್ಷದ ಬಜೆಟ್ ನಲ್ಲಿ ಹಲವಾರು ತೆರಿಗೆಯ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.  ರಾಜಸ್ವದ ಮೂಲಗಳು ಮತ್ತು ಸಂಗ್ರಹವಾಗುವ ಆದಾಯ ಹಾಗೂ ನಾನಾ ಯೋಜನೆಗಳಿಗೆ ಮೀಸಲಿಟ್ಟಿರುವ ಹಣದ ಪ್ರಮಾಣವನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಬಜೆಟ್ ನಲ್ಲಿ ಸಿಎಂ ಪ್ರಸ್ತಾಪಿಸಿರುವ ತೆರಿಗೆಗಳ ಮಾಹಿತಿ ಇಲ್ಲಿದೆ. ತೆರಿಗೆ ಪ್ರಸ್ತಾವನೆಗಳು ವಾಣಿಜ್ಯ ತೆರಿಗೆಗಳು 442. ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ […]

ಕಂದಾಯ, ಮುಜರಾಯಿ, ಆಡಳಿತ ಸುಧಾರಣೆ ಇಲಾಖೆಗಳಿಗೆ ಬಜೆಟ್ ನಲ್ಲಿ ನೀಡಿರುವ ಆದ್ಯತೆಯ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂದಾಯ, ಆಡಳಿತ ಸುಧಾರಣೆ ಮತ್ತು ಮುಜರಾಯಿ ಇಲಾಖೆಗಳಲ್ಲಿಯೂ ಹಲವಾರು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.  ಈ ಇಲಾಖೆಗಳ ಕುರಿತು ಮುಖ್ಯಮಂತ್ರಿಗಳು ಮಾಡಿರುವ ಭಾಷಣದ ಅಂಶಗಳು ಇಲ್ಲಿವೆ. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು ಜಾನಪದಗಳು, ರಾಜ್ಯ ಸಾಮ್ರಾಜ್ಯಗಳು, ಗುರುಸ್ಥಾನಗಳು, ಧರ್ಮಗಳು, ಭಾಷೆ ವಿದ್ಯೆಗಳು, ಕಾಣಿಸದೆ ಸಾಗಿಹವು ಕಾಲಪ್ರವಾಹದಲಿ ಮಾನವತೆ ನಿಂತಿಹುದು ಮಂಕುತಿಮ್ಮ – ಡಿ.ವಿ.ಜಿ. ಅಂತಹ ಮಾನವೀಯ ಆರ್ದ್ರತೆಯ ನಮ್ಮ ಆಡಳಿತದ ಜೀವದ್ರವ್ಯ. 390. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಲವು ಸಕಾರಾತ್ಮಕ ಬೆಳವಣಿಗೆಗಳನ್ನು […]

ಕನ್ನಡ ಮತ್ತು ಸಂಸ್ಕೃತಿ, ಅರಣ್ಯ ಮತ್ತೀತರ ಇಲಾಖೆಗಳಿಗೆ ಸಿಎಂ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಇಲ್ಲವೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ, ಅರಣ್ಯ ಮತ್ತೀತರ ಇಲಾಖೆಗಳಿಗೆ ಸಿಎಂ ಬಜೆಟ್ ನಲ್ಲಿ ಏನೆಲ್ಲ ಮೀಸಿಲಿಟ್ಟಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಗಾಗಿ ಮುಖ್ಯಮಂತ್ರಿಗಳು ಹಲವಾರು ಯೋಜನೆ ರೂಪಿಸಿದ್ದಾದರೆ. 340. ಕರ್ನಾಟಕ ರಾಜ್ಯವು ಸಾಂಸ್ಕೃತಿಕವಾಗಿ, ನೈಸರ್ಗಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಸಂಪನ್ಮೂಲಗಳನ್ನು ಅತ್ಯಂತ ಸಮರ್ಥವಾಗಿ, ಸುಸ್ಥಿರವಾಗಿ ಬಳಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. 341. ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. […]

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳು ಯಾವವು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿಯೂ ಸಿಎಂ ಬಸವರಾಜ ಬೊಮ್ಮಾಯಿ ಹಲವಾರು ಯೋಜನೆ ರೂಪಿಸಿದ್ದು, ಅವುಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದಾರೆ. ವಲಯ 4ರಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿ ಸಿಎಂ ರೂಪಿಸಿರುವ ಯೋಜನೆಯ ಮಾಹಿತಿ ಇಲ್ಲಿದೆ. 313. ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ […]

ಆರ್ಥಿಕಾಭಿವೃದ್ಧಿಗಾಗಿ ಕೈಗಾರಿಕೆ, ಇಂಧನ, ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆಗಳಿಗೆ ಸಿಎಂ ನೀಡಿರುವ ಕೊಡುಗೆ ಮಾಹಿತಿ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ಆರ್ಥಿಕ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ.  ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ತಲೆಬರಹದಡಿ ಬಜೆಟ್ ನಲ್ಲಿ ಕೈಗಾರಿಕೆ, ಇಂಧನ, ನಗರಾಭಿವೃದ್ಧಿ, ಲೋಕೋಪಯೋಗಿ ಸೇರಿದಂತೆ ಆದಾಯ ತರುವ ಪ್ರಮುಖ ಇಲಾಖೆಗಳಿಗೆ ನೀಡಲಾಗಿರುವ ಆದ್ಯತೆಗಳನ್ನು ಬಹಿರಂಗಪಡಿಸಿದ್ದಾರೆ. 227. ಕರ್ನಾಟಕ ರಾಜ್ಯವು ಹೂಡಿಕೆ ಆಕರ್ಷಿಸುವಲ್ಲಿ ದೇಶದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿದೆ. ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ನಿರೂಪಣೆ, ಪ್ರೋತ್ಸಾಹಕಗಳು ಹಾಗೂ Ease of Doing Business ಉಪಕ್ರಮಗಳ ಮೂಲಕ ಹೂಡಿಕೆದಾರರ ನೆಚ್ಚಿನ […]

ಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಸೇರಿದಂತೆ ನಾನಾ ಇಲಾಖೆಗಳಿಗೆ ಸಂಬಂಧಿಸಿದ ಬಜೆಟ್ ಮಾಹಿತಿ ಇಲ್ಲಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ಶಿಕ್ಷಣ, ಉನ್ನತ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಮತ್ತು ಇತರ ಇಲಾಖೆಗಳ ಬಗ್ಗೆ ಪ್ರಸ್ತಾಪಿಸಿರುವ ಅಂಶಗಳು ಇಲ್ಲಿವೆ.  ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪ ಅವರ ಕವನ ವಾಚಿಸುವ ಮೂಲಕ ಸಿಎಂ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಹೆಸರಿನಲ್ಲಿ ನಾನಾ ಇಲಾಖೆಗಳಿಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸುತ್ತಲು ಕವಿಯುವ ಕತ್ತಲೆಯೊಳಗೆ ಪ್ರೀತಿಯ ಹಣತೆಯ ಹಚ್ಚೋಣ ಮತಗಳೆಲ್ಲವು ಪಥಗಳು ಎನ್ನುವ ಹೊಸ ಎಚ್ಚರದಲ್ಲಿ ಬದುಕೋಣ. – […]

ಬಜೆಟ್ ನಲ್ಲಿ ಬಸವನಾಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಕೊಡುಗೆಗಳೇನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ವಿಜಯಪುರ ಜಿಲ್ಲೆಗೂ ಕೆಲವು ಯೋಜನೆಗಳನ್ನು ನೀಡಿದ್ದಾರೆ.  ಆ ಯೋಜನೆಗಳು ಮತ್ತು ಪ್ರಸ್ತಾಪಿಸಿರುವ ಅಂಶಗಳು ಯಾವವು ಎಂಬುದರ ಮಾಹಿತಿ ಇ್ಲಲಿವೆ. ವಿಜಯಪುರ, ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾಗಿರುವ ರೈತರ ಪ್ರತಿ ಹೆಕ್ಟೇರ್ ಗೆ ರೂ. 10000 ದಂತೆ ಒಟ್ಟು ರೂ. 223 ಕೋ. ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ದ್ರಾಕ್ಷಿ ಬೆಳೆಗಾರರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ […]