ಅಪ್ಪುಗೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿ- ಯತ್ನಾಳಗೆ ಬೇರೆ ಕ್ಷೇತ್ರ ಕ್ಷೇತ್ರದಿಂದ ಟಿಕೆಟ್ ನೀಡಿ- ಘಟಕಾಂಬಳೆ, ಹದನೂರ ಆಗ್ರಹ
ವಿಜಯಪುರ: ಚುನಾವಣೆ ನಾಮಪತ್ರ ಸಲ್ಲಿಕೆ ಸಮೀಪಿಸುತ್ತಿದ್ದಂತೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನ್ನು ಪಟ್ಟಣಶೆಟ್ಟಿ ಮತ್ತು ಯತ್ನಾಳ ಅವರಿಗೆ ನೀಡಬೇಕು ಎಂಬ ಎಂದು ಇಬ್ಬರೂ ನಾಯಕರ ಬೆಂಬಲಿಗರ ಆಗ್ರಹ ಹೆಚ್ಚಾಗುತ್ತಿದೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಬೆಂಬಲಿಗದರು ಈ ಬಾರಿ ವಿಜಯಪುರ ನಗರ ಮತಕ್ಷೇತ್ರದಿಂದ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ನೀಡಬೇಕು ಎಂದು ಅಗ್ರಹಿಸಿದ್ದಾರೆ. ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ ಮಾತನಾಡಿ, ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಯತ್ನಾಳ ಅವರಿಗೆ […]
ಪರೀಕ್ಷೆಯ ಜೊತೆ ರೋಗಿಗಳೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ವೃತ್ತಿ ನೈಪುಣ್ಯತೆ ಹೆಚ್ಚಿಸಲು ಸಾಧ್ಯ- ಡಾ. ಎನ್. ಎಸ್. ಮಹಾಂತಶೆಟ್ಟಿ
ವಿಜಯಪುರ: ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳತ್ತ ಗಮನ ಹರಿಸದೇ ರೋಗಿಗಳೊಂದಿಗೆ ಹೆಚ್ಚಿನ ಸಮಯ ಕಳೆದರೆ ಅದರ ಅನುಭವದ ಮೇಲೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯ ಎಂದು ಬೆಳಗಾವಿಯ ಕಾಹೆರ್ ನ ಜೆ ಎನ್. ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎನ್. ಎಸ್. ಮಹಾಂತಶೆಟ್ಟಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಚಿಕ್ಕ ಮಕ್ಕಳ ವಿಭಾಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡು ದಿನಗಳ […]
ವೃದ್ಧೆಯ ಭಕ್ತಿ- ಗುಳೆ ತಪ್ಪಿಸಿ ಸುಖ ಸಂಸಾರಕ್ಕೆ ಕಾರಣರಾದ ಆಧುನಿಕ ಭಗೀರಥನ ಚುನಾವಣೆ ಖರ್ಚಿಗೆ ರೂ. 50 ಸಾವಿರ ನೀಡಲು ನಿರ್ಧಾರ
ವಿಜಯಪುರ: ನೀರಾವರಿ ಸೌಲಭ್ಯ ಒದಗಿಸಿ ಜನ ಗುಳೆ ಹೋಗುವುದನ್ನು ತಪ್ಪಿಸಲು ಕಾರಣರಾದ ಆಧುನಿಕ ಭಗೀರಥ ಎಂ. ಬಿ. ಪಾಟೀಲ ಅವರಿಗೆ ಈ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮತ್ತು ಖರ್ಚಿಗಾಗಿ ಬಂಜಾರಾ ವೃದ್ಧೆಯೊಬ್ಬರು ರೂ. 50 ಸಾವಿರ ಹಣ ನೀಡಲು ನಿರ್ಧರಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ. 2ರ ವೃದ್ದೆ ಪುತಲಿಬಾಯಿ ರಾಮು ರಾಠೋಡ(65) ಎಂ. ಬಿ. ಪಾಟೀಲರ ಮೇಲಿನ ಅಭಿಮಾನದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪುತಲಿಬಾಯಿ […]
ರಾಜ್ಯ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಬದಲು ಹಳೆಯ ಪಿಂಚಣಿ ಯೋಜನೆಗೆ ಮರುಜಾರಿಗೆ ಕೇಂದ್ರ ಸ್ಪಂದನೆ- ಅರುಣ ಶಹಾಪುರ ಸಂತಸ
ವಿಜಯಪುರ: ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಇದರ ಪರಾಮರ್ಶೆ ಮತ್ತು ಸುಧಾರಣೆಗಾಗಿ ಕೇಂದ್ರ ಹಣಕಾಸು ಸಚಿವಾಲಯ ನಾಲ್ಕು ಜನರ ಸಮಿತಿ ರಚಿಸಿದೆ. ಕೇಂದ್ರದ ಈ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಮಾಜಿ ಎಂಎಲ್‌ಸಿ ಮತ್ತು ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಧ್ಯಕ್ಷ ಅರುಣ ಶಹಾಪುರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರಕಾರ ನೌಕರರ ಹಿತ ಕಾಪಾಡಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಆಗಬೇಕಿರುವ […]