ಮೀಸಲಾತಿ ವಿಚಾರದಲ್ಲಿ ಬಿಜೆಪಿ ಬಂಜಾರಾ ಸಮುದಾಯದ ಬೆನ್ನಿಗೆ ಚೂರಿ ಹಾಕಿದೆ- ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು- ಪ್ರಕಾಶ ರಾಠೋಡ
ವಿಜಯಪುರ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಬಂಜಾರ ಸಮುದಾಯದ ಬೆನ್ನಿಗೆ ಚೂರಿ ಹಾಕಿದ್ದು, ಈ ಚುನಾವಣೆಯಲ್ಲಿ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಹೇಳಿದ್ದಾರೆ. ತಿಕೋಟಾ ತಾಲೂಕಿನ ಟಕ್ಕಳಕಿ ಎಲ್.ಟಿ.1 ರಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. 1978ರಲ್ಲಿ ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ದೇವರಾಜ ಅರಸ ಅವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ತಂದೆ ಕೆ.ಟಿ.ರಾಠೋಡ ಸಚಿವರು ಹಾಗೂ […]
ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ: ಸಿಇಓ ರಾಹುಲ್ ಶಿಂಧೆ ಚಾಲನೆ
ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಸ್ಕೌಟ್ಸ್ ಹಾಗೂ ಗೈಡ್ಸ್ ಸಹಯೋಗದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಈ ಸೈಕಲ್ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಈಗಾಗಲೇ ಹಲವಾರು ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಈಗ […]