ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಪ್ರೊ. ಪ್ರವೀಣ ಶಹಾಪುರ ಈಗ ಶ್ರೀ ರಾಜೀವ ಗಾಂಧಿ ವೈದ್ಯಕೀಯ ವಿವಿಗೆ ನಾಮನಿರ್ದೇಶನ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಗೆ ನಾಮನಿರ್ದೇಶನ ಮಾಡಲಾಗಿದೆ.

ಬಿ. ಎಲ್. ಡಿ. ಇ ವೈದ್ಯಕೀಯ ಕಾಲೇಜಿನಲ್ಲಿ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ನೇಮಕ ಮಾಡಿ ಆರೋಗ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌