ಇಟಲಿ ಡೆಕಾ ಲೇಸರ್ ಕಂಪನಿ ಜೊತೆ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಒಡಂಬಡಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಮತ್ತು ವಿಶ್ವದ ಹೆಸರಾಂತ ಇಟಲಿಯ ಡೆಕಾ(DEKA) ಲೇಸರ್ ಕಂಪನಿ ನಡುವೆ ಸಿಂಗಾಪುರದಲ್ಲಿ ಒಡಂಬಡಿಕೆ ನಡೆದಿದೆ. ಸಿಂಗಾಪುರದಲ್ಲಿ ನಡೆಯುತ್ತಿರುವ 25ನೇ ಜಾಗತಿಕ ಚರ್ಮರೋಗ ಸಮ್ಮೇಳನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಮತ್ತು ಇಟಲಿಯ ಡೆಕಾ ಲೇಸರ ಕಂಪನಿಯ ಡೈರೆಕ್ಟರ್ ಜನರಲ್ ಪಾವಲೋ ಸಾಲ್ವಾಡಿಒ ಮಧ್ಯೆ ಈ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಈ ಒಡಂಬಡಿಕೆಯಂತೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಲೇಸರ್ […]
ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ- ಡಾ. ಜಾಯ್ ಹೊಸಕೇರಿ
ವಿಜಯಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಮನುಷ್ಯನು ಪರಿಸರವನ್ನು ಬಿಟ್ಟು ಬದುಕಲಾರ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜೈವಿಕ ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಾಯ್ ಹೊಸಮನಿ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನೆ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟಿçÃಯ ಸೇವಾ ಯೋಜನೆಯ ಸಹಯೋಗದಲ್ಲಿ ಎನ್.ಎಸ್.ಎಸ್ ಮುಕ್ತ ಹಾಗೂ ಬ ಘಟಕದ ವತಿಯಿಂದ ಅಮೃತ […]
ಕಡೂರಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಸವನಾಡಿನ ಯೋಗಪಟುಗಳ ಉತ್ತಮ ಸಾಧನೆ
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಚಾಂಪಿಯನ್ ಆಫ್ ಚಾಂಪಿಯನ್ ಹಾಗೂ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿಜಯಪುರದ ಯೋಗಪಟಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿಜಯಪುರದ ಯೋಗ ಗುರು ಎಂ. ಪಿ. ದೊಡಮನಿ ಅವರ ಮಾರ್ಗದರ್ಶನದಲ್ಲಿ ಬಸವನಾಡಿನ ಯೋಗಪಟುಗಳಾದ ರಾಜು ಮಾನೆ ಮತ್ತು ಮಡಿವಾಳಪ್ಪ ದೊಡಮನಿ ಪ್ರಥಮ ಸ್ಥಾನ ಪಡೆದಿದ್ದಾರೆ. ಐಶ್ವರ್ಯ ರಜಪೂತ ಹಾಗೂ ಸೋಮನಾಥ ಗುರುಮಠ 5ನೇ ಸ್ಥಾನ ಪಡೆದಿದ್ದಾರೆ. ವಿಜೇತರು ಪ್ರಶಸ್ತಿ ಮತ್ತು ಪ್ರಮಾಣ ಪತ್ರ […]