ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಧನಾತ್ಮಕ ಚಿಂತನೆಗೆ ಸಹಕಾರಿಯಾಗಿವೆ- ರಾಜಶೇಖರ ಧೈವಾಡಿ
ವಿಜಯಪುರ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಾಂತಿ, ಸಹಬಾಳ್ವೆ, ಸಾಂಘಿಕ ಜೀವನ ಹಾಗೂ ಸಂತೃಪ್ತ ಬದುಕಿಗೆ ಸಹಕಾರಿಯಾಗುತ್ತವೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಿವೃತ್ತ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ […]
ಗುಮ್ಮಟ ನಗರಿಯಲ್ಲಿ ಶೋ ರೋಂ ಮೇಲ್ಛಾವಣಿ ಮೇಲೆ 102 ಕಿ. ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ- ಎಲ್ಲಿ, ಅದರ ವಿಶೇಷತೆಗಳೇನು ಗೊತ್ತಾ?
ವಿಜಯಪುರ: ಬಸವ ನಾಡಿನಲ್ಲಿ ಇದೇ ಮೊದಲ ಬಾರಿಗೆ ಅಟೊ ಮೊಬೈಲ್ ಶೋ ರೂಂ ಒಂದು ಮೇಲ್ಛಾವಣಿ ಮೇಲೆ ಪ್ರತಿನಿತ್ಯ 102 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ಸ್ವಾವಲಂಬಿ ಎಂಬ ಖ್ಯಾತಿಗೆ ಪಾತ್ರವಾಗಿದೆ. ವಿಜಯಪುರ ನಗರದ ಆಲಮಟ್ಟಿ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿರುವ ನಾರಾಯಣ ಹುಂಡೈ ಕಾರ್ಸ್ ಪ್ರೈವೆಲದ ಲಿಮಿಟೆಡ್ ಮಾಲಿಕರಾದ ಗೋವಿಂದ ಜೋಶಿ ವಿದ್ಯುತ್ ಬಳಕೆಯಲ್ಲಿ ಸ್ವಾವಲಂಬಿಯಾಗಲು ಬೆಂಗಳೂರಿನ ಓ ಆರ್ ಬಿ ಎನರ್ಜಿ ಕಂಪನಿಯಿಂದ […]
ಬ್ಯಾಂಕುಗಳಿಂದ ಸಾಲ ಪಡೆಯುವಾಗ ವಹಿಸುವ ಆಸಕ್ತಿ ಮರಳಿಸುವಾಗಲು ಇರಬೇಕು- ಶ್ರೀ ಗುರು ಶಾಂತಲಿಂಗ ಶಿವಾಚಾರ್ಯ
ವಿಜಯಪುರ: ಬ್ಯಾಂಕುಗಳಿಂದ ಸಾಲ ಪಡೆಯುವಾಗ ತೋರಿಸುವ ಆಸಕ್ತಿಯನ್ನು ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಬೊಮ್ಮನಹಳ್ಳಿಯ ಶ್ರೀ ಗುರು ಶಾಂತಲಿಂಗ ಶಿವಾಚಾರ್ಯರು ಹೇಳಿದ್ದಾರೆ. ನಗರದ ಎಪಿಎಂಸಿಯಲ್ಲಿರುವ ಶ್ರೀ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಶ್ರೀ ಸೌಹಾರ್ದ ಸಹಕಾರಿ ಸಂಘ 2022 -23ನೇ ಆರ್ಥಿಕ ವರ್ಷದ 4ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನೂರು ಜನರ ಹಣ ಕೂಡಿಸಿ ಒಬ್ಬರಿಗೆ ಸಾಲದ ರೂಪದಲ್ಲಿ ಕೊಡಬೇಕಾಗುತ್ತದೆ. ಹಣ ತರುವುದು ಮತ್ತು ಕೊಡುವುದು […]