ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್- ನ. 20 ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾರ ಕಾರ್ಯಕ್ರಮ- ಶಿವಾನಂದ ಎಸ್. ಪಾಟೀಲ
ವಿಜಯಪುರ: ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜಾರಿ ಮಾಡುವ ಮೂಲಕ ಸರಕಾರ ದೀಪಾವಳಿ ಗಿಫ್ಟ್ ನೀಡಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಎ. ಪಿ. ಎಂ. ಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿದಂತೆ ನೇಕಾರಿ 10 ಎಚ್ ಪಿ ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈಗ ಈ ಕುರಿತು ಆದೇಶ ಹೊರಡಿಸಲಾಗಿದೆ. 10 ಎಚ್. ಪಿ. ವರೆಗೆ ನೇಕಾರರು ಪುಕ್ಕಟ್ಟೆಯಾಗಿ […]