ಆನಲೈನ್ ವಂಚನೆ- ನೈಜಿರಿಯಾ ಮೂಲದ ಪೀಟರ್, ಹ್ಯಾಪಿ, ಸ್ಟ್ಯಾನ್ಲಿ ಬಂಧಿಸಿದ ಬಸವ ನಾಡಿನ ಸಿಇಎನ್ ಪೊಲೀಸರು
ವಿಜಯಪುರ: ನಗರದ ಜವಳಿ ಉದ್ಯಮಿಯೊಬ್ಬರಿಗೆ ಆನಲೈನ್ ಮೂಲಕ ವಂಚಿಸಿದ್ದ ನೈಜಿರಿಯಾ ಮೂಲದ ಮೂರು ಜನರನ್ನು ಬಂಧಿಸುವಲ್ಲಿ ವಿಜಯಪುರ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ರಿಪ್ಟೋ ಮೈನಿಂಗ್ ನಲ್ಲಿ ಹೂಡಿಕೆ ಮಾಡಿದರೆ ಹಾಕಿದ ಬಂಡವಾಳದ ಹಣದ ಜೊತೆಗೆ ಶೇ. 200 ರಷ್ಟು ಲಾಭಾಂಶ ಕೊಡುವದಾಗಿ ಹೇಳಿ ಈ ಆರೋಪಿಗಳು ನಾನಾ ಸುಳ್ಳು ಸಬೂಬೂಗಳನ್ನು ಉದ್ಯಮಿಯಿಂದ ನಾನಾ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 59 ಲಕ್ಷ 12 ಸಾವಿರದ 765 ಹಣವನ್ನು ಹಾಕಿಸಿಕೊಂಡಿದ್ದರು. ಅಲ್ಲದೇ, ಉದ್ಯಮಿಗೆ ಯಾವುದೇ ಲಾಭಾಂಶ ಕೊಡದೇ […]