ಬಸವ ನಾಡಿನಲ್ಲಿ ಗಮನ ಸೆಳೆದ ಗಣವೇಷಧಾರಿಗಳ ಪಥ ಸಂಚಲನ- ಜಾತಿ, ಸಮಾಜ ವಿಂಗಡಣೆ ಬಗ್ಗೆ ಎಚ್ಚರಿಕೆ ಅಗತ್ಯ- ನರೇಂದ್ರ
ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು ಹಿಂದೂ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತವೆ ಎಂದು ಆರ್ ಎಸ್ ಎಸ್ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಹೇಳಿದ್ದಾರೆ. ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಆರ್ ಎಸ್ ಎಸ್ ನಗರ ವಾರ್ಷಿಕೋತ್ಸವದತ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೂ ಎಂಬುದು ಕೇವಲ ಮೆರವಣಿಗೆಯ ಘೋಷಣೆಗೆ ಸೀಮಿತವಾಗಬಾರದು. ಪ್ರತಿದಿನ ಹಿಂದೂ ಆಗಬೇಕು. ಹಿಂದೂ ಸಮಾಜ ಎಷ್ಟು ಬೇಗ ಸಂಘಟಿತವಾಗುತ್ತದೆಯೋ […]
ಡಿಸಿಎಂ ಕೇಸ್ ನಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ- ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ- ಎಂ. ಬಿ. ಪಾಟೀಲ
ವಿಜಯಪುರ: ರಾಜ್ಯ ಸಚಿವ ಸಂಪುಟ ಕಾನೂನು ಪ್ರಕಾರವೇ ಡಿಸಿಎಂ ಡಿ. ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಆದೇಶ ರದ್ದು ಪಡಿಸುವಂತೆ ಶಿಫಾರಸು ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಈ ನಿರ್ಧಾರದಿಂದ ಕಾನೂನು ಸಮರಕ್ಕೆ ಕಾರಣವಾಗಬಹುದಾ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ತೀಕ್ಷ್ಣವಾಗಿ ಉತ್ತರಿಸಿದರು. ಸಿಬಿಐ ಈ ವಿಚಾರದಲ್ಲಿ […]