ಶಾಸಕಾಂಗ ಸಭೆಯಲ್ಲಿ ನಾನಷ್ಟೇ ಅಲ್ಲ, ಹಲವಾರು ಶಾಸಕರು ಬಿ. ಆರ್. ಪಾಟೀಲರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ- ಯಶವಂತರಾಯಗೌಡ ಪಾಟೀಲ
ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ. ನನಗೆ ಆ ವಿಷಯ ಗೊತ್ತೂ ಇಲ್ಲ. ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು. ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ […]
ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ- ಸಚಿವ ಕೃಷ್ಣ ಭೈರೇಗೌಡ
ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂ ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸದನದಲ್ಲಿ […]
ವಿಜಯಪುರ ವೃಕ್ಷಥಾನ್ ಹೆರಿಟೇಜ್ ರನ್ ಗೆ ಭಾರಿ ಬೆಂಬಲ- ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಭಾಗಿ
ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಜಾಗೃತಿಗಾಗಿ ನಗರದಲ್ಲಿ ಡಿಸೆಂಬರ್ 24 ರಂದು ಆಯೋಜಿಸಲಾಗಿರುವ ವೃಕ್ಷಥಾನ್ ಹೆರಿಟೇಜ್ ರನ್- 2023 ಗೆ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಓಟದಲ್ಲಿ ಪ್ರತಿಷ್ಠಿತ ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೋಳ್ಳಲಿದ್ದಾರೆ. ಮ್ಯಾರಾಥಾನ್ ಕೋರ್ ಕಮಿಟಿಯ ಸಂಚಾಲಕ ಮುರಗೇಶ ಪಟ್ಟಣಶೆಟ್ಟಿ ನೇತೃತ್ವದಲ್ಲಿ ವಿರೇಂದ್ರ ಗುಚ್ಚಟ್ಟಿ, ಡಾ. ದೀಪಕ ಚವ್ಹಾಣ ಹಾಗೂ ಡಾ. ರಾಜು ಯಲಗೊಂಡ ಸೋಮವಾರ ಸೈನಿಕ ಶಾಲೆಯ ಪ್ರಾಚರ‍್ಯೆ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ […]