Vrukshothon: ವೃಕ್ಷಥಾನ್ ಹೆರಿಟೇಜ್ ರನ್- 2023: ರೂ. 10 ಲಕ್ಷ ಪ್ರಾಯೋಜಕತ್ವ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಕೋಟಿವೃಕ್ಷ ಅಭಿಯಾನ(Crore Tree Planting) ಅಂಗವಾಗಿ ಡಿಸೆಂಬರ್ 24(December 24) ರವಿವಾರ(Sunday) ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2023(Vrukshoton Heritage Run-2023) ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ(Vijayapura City MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal)ರವರು ರೂ. 10 ಲಕ್ಷ ಪ್ರಾಯೋಜಕತ್ವ(Rs. 10 Lakh Sponsorship) ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆರ‍್ಷಿಸಿ, […]
Rambhapuri Jagadguri: ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆ ಮುಖ್ಯ- ಶ್ರೀ ರಂಭಾಪುರಿ ಜಗದ್ಗುರು
ವಿಜಯಪುರ: ಜಾತಿಗಿಂತ ನೀತಿ(Policy rather than caste), ತತ್ವಕ್ಕಿಂತ ಆಚರಣೆ(Principle rather than principle) ಮುಖ್ಯವೆಂಬುದನ್ನು(Important) ಯಾರೂ ಮರೆಯಬಾರದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು(Rambhapuri Dr Veerasomeshwar Jagadguru) ಅಭಿಪ್ರಾಯಪಟ್ಟಿದ್ದಾರೆ. ಕನ್ನೂರು ಗುರುಮಠದಲ್ಲಿ ನಡೆದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಸ್ಮರಣೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಮಾನವ ಜೀವನ ಉತ್ಕೃಷ್ಟವಾದುದು. ಜನ್ಮ ಜನ್ಮಗಳ ಪುಣ್ಯಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ. ಜಾತಿ ಧರ್ಮಗಳ ಮಧ್ಯೆ […]
ವೃಕ್ಷೋಥಾನ್-2023: ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ ಸಿರೆಯುಟ್ಟು ಬರಿಗಾಲಿನಲ್ಲಿ ಓಡುವ ಖ್ಯಾತಿಯ ಪ್ರೀತಿ ಮನೀಷ
ವಿಜಯಪುರ: ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಮಹಿಳೆಯರು ಅತ್ಯುತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗರ‍್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ 21 ಕಿ. ಮೀ. ಸ್ಪರ್ಧೆಯಲ್ಲಿ ಪಾಲ್ಗೋಳ್ಳುತ್ತಿರುವುದು ಇತರರಿಗೆ ಸ್ಪೂರ್ತಿ ನೀಡುತ್ತಿದೆ. ಹುಬ್ಬಳ್ಳಿ ಮೂಲದ ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಅವರು, ಬ್ಯೂಸಿನೆಸ್ ಮ್ಯಾನೆಜಮೆಂಟ್ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 10 ರ‍್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಜಾಗೃತಿ ಕುರಿತು ಎನ್ಜಿಓವೊಂದರಲ್ಲಿ ಕರ‍್ಯ ನರ‍್ವಹಿಸುತ್ತಿದ್ದಾರೆ. ನಾನಾ […]
ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ- ವಿಜಯಪುರ ಜಿಲ್ಲೆಗೆ ಕೀರ್ತಿತಂದ ಅಟಲ್ ಬಿರಾಹಿ ವಾಜಪೇಯಿ ಶಾಲೆಯ ವಿದ್ಯಾರ್ಥಿನಿ
ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯ 6ನೆಯ ತರಗತಿ ವಿದ್ಯಾರ್ಥಿನಿ ಮುದ್ರಾ ಬಾಗಲಕೋಟ ನವದೆಹಲಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ವರ್ಷದೊಳಗಿನ 22 ಕೆಜಿ ವಿಭಾಗದ ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ […]