ವಿಜಯಪುರದಲ್ಲಿ ವಾರಿ ಸೌರಶಕ್ತಿ ಸಾಯಿ ಎಂಟರಪ್ರೈಸಿಸ್ ಪ್ರಾಂಚೈಸಿ ಲೋಕಾರ್ಪಣೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ನಗರದಲ್ಲಿ ವಾರಿಸೌರ ಶಕ್ತಿ ಕೇಂದ್ರದ ಸಾಯಿ ಎಂಟರ್ ಪ್ರೈಸಸ್ ಪ್ರಾಂಚೈಸಿ ಲೋಕಾರ್ಪಣೆ ಸಮಾರಂಭ ನಡೆಯಿತು.

ಪುಲಕೇಶಿ ನಗರದಲ್ಲಿ ಬಿಜೆಪಿ ಮುಖಂಡ ಸಿದ್ದು ಬುಳ್ಳಾ ಅವರಿಗೆ ಸೇರಿದ ಈ ನೂತನ ಕೇಂದ್ರವನ್ನು ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು.

ವಿಜಯಪುರದಲ್ಲಿ ಬಿಜೆಪಿ ಮುಖಂಡ ಸಿದ್ದು ಬುಳ್ಳಾ ಅವರಿಗೆ ಸೇರಿದ ಸೌರಶಕ್ತಿ ಕಚೇರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿದರು

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ಮುಖಂಡ ಸಂತೋಷ ಪಾಟೀಲ ಡಂಬಳ  ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌