ಯುಜಿಸಿ- ಎನ್ ಇ ಟಿ ಪಾಸಾದ ಬಸವನಾಡಿನ ಯುವಕ ಸುದರ್ಶನ ಯಡಹಳ್ಳಿ
ವಿಜಯಪುರ: ಬಸವನಾಡಿನ ಯುವಕ ಸುದರ್ಶನ ಯಡಹಳ್ಳಿ ಎನ್ಇಟಿ ಪಾಸಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಡಿಸೆಂಬರ್ 2023ರಲ್ಲಿ ನಡೆಸಿದ ಜೆ ಆರ್ ಎಫ್- ಮತ್ತು ಅಸಿಸ್ಟಂಟ ಪ್ರೊಫೆಸರ್ ಪರೀಕ್ಷೆಯಲ್ಲಿ ಸುದರ್ಶನ ಯಡಹಳ್ಳಿ ಅವರು ಅಸಿಸ್ಟಂಟ್ ಪ್ರೊಫೆಸರ್ ಪರೀಕ್ಷೆ ಪಾಸಾಗಿದ್ದಾರೆ. ಯುಜಿಸಿ ಪ್ರತಿ ವರ್ಷ ಎರಡು ಬಾರಿ ಆನ್ ಲೈನ್ ಮೂಲಕ ನೆಟ್ ಮತ್ತು ಜೆ ಆರ್ ಎಫ್ ಪರೀಕ್ಷೆ ನಡೆಸುತ್ತದೆ. ಕಳೆದ ಡಿಸೆಂಬರ್ ನಲ್ಲಿ ನಡೆಸಿದ ಈ ಪರೀಕ್ಷೆಯಲ್ಲಿ ಒಟ್ಟು 9.50 […]
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಸರಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಂಗಮೇಶ ಬಬಲೇಶ್ವರ
ವಿಜಯಪುರ: 12ನೇ ಶತಮಾನದ ಸಮಾಜ ಸುಧಾರಕ, ವಿಶ್ವದ ಪ್ರಥಮ ಪ್ರಜಾಪ್ರಭುತ್ವ ಸ್ಥಾಪಕ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದಕ್ಕೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರಕಾರ ಐತಿಹಾಸಿಕ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಸಚಿವರಾದ ಶರಣ ಎಂ. ಬಿ. ಪಾಟೀಲ, ರಾಜ್ಯ ಸಚಿವ ಸಂಪುಟದ ಎಲ್ಲ […]
ಬಸವ ನಾಡಿನ ವೈದ್ಯರಿಂದ ಯಶಸ್ಸಿ ಕಿಡ್ನಿ ಕಸಿ- ಬಿಹಾರ ಮೂಲದ ಯುವಕನಿಗೆ ಉಚಿತವಾಗಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ
ವಿಜಯಪುರ: ರೋಗಿಗಳಿಗೆ ಶಸ್ತ್ರಚಿಕಿತ್ಸೆಗಳೆಂದರೆ ಸಾಕು ಅವರಿಗಷ್ಟೇ ಅಲ್ಲ ಅವರ ಸಂಬಂಧಿಕರಿಗೆ ಚಿಂತೆ ಎದುರಾಗುತ್ತದೆ. ಅದರಲ್ಲೂ ಬಡವರಿಗೆ ಮೂತ್ರಪಿಂಡ ಕೃಸಿ ಶಸ್ತ್ರಚಿಕಿತ್ಸೆ ಬಗ್ಗೆ ಕೇಳಿದರೂ ಆತಂಕ ಉಂಟಾಗುತ್ತದೆ. ಅದರ ಚಿಕಿತ್ಸಾ ವೆಚ್ಚದ ಬಗ್ಗೆಯೂ ಗಾಬರಿಯಾಗುತ್ತದೆ. ಬಡವರ ಪಾಲಿಗೆ ಈ ಶಸ್ತ್ರಚಿಕಿತ್ಸೆಗಳು ಕೈಗೆಟುಕದಂತಾಗಿ ಬಿಡುತ್ತದೆ. ಆದರೆ, ಬಸವನಾಡು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಬಿಹಾರ ಮೂಲದ 17 ವರ್ಷದ ಯುವಕನೊಬ್ಬನಿಗೆ ಉಚಿತವಾಗಿ ಕಿಡ್ನಿಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಿಡ್ನಿಕಸಿ […]