ರಾಜ್ಯದಲ್ಲಿ ರಾಮಮಂದಿರಗಳ ಪುನರುಜ್ಜೀವನ ಸ್ವಾಗತಾರ್ಹ- ಬಿ. ವೈ. ವಿಜಯೇಂದ್ರ
ವಿಜಯಪುರ: ರಾಜ್ಯದಲ್ಲಿ ನೂರು ರಾಮಮಂದಿರ ಪುನಶ್ಚೇಚೇತನ ಮಾಡುವ ಸರಕಾರದ ತೀರ್ಮಾಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮನ ಅಸ್ತಿತ್ವವನ್ನುಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ರಾಮಮಂದಿರ ಪುನಶ್ಚೇತನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ. ಭಗವಾನ್ ರಾಮನನ್ನು ಅವರು ಒಪ್ಪಿಕೊಂಡಿರುವುದು ತುಂಬಾ ಸಂತೋಷಕರ ಸಂಗತಿಯಾಗಿದೆ ಎಂದು ಹೇಳಿದರು. ಬೆಳಗಾವಿಯಲ್ಲಿ ಜಿಲ್ಲೆಯ ಎಂ. ಕೆ. ಹುಬ್ಬಳ್ಳಿಯಲ್ಲಿ ಭಗವಾ ಧ್ವಜ ಗಲಾಟೆ ವಿಚಾರ ಬೆಳಗಾವಿ ಜಿಲ್ಲೆಯ ಎಂ. ಕೆ. ಹುಬ್ಭಳ್ಳಿಯಲ್ಲಿ […]
ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ. ವಿ. ಪ್ರಭಾಕರ
ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ ಆತಂಕ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ […]
Rajeshwari Gayakwad: ಸತತ ಪರಿಶ್ರಮ, ಶ್ರದ್ಧೆ, ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು- ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ರಾಜೇಶ್ವರಿ ಗಾಯಕವಾಡ
ವಿಜಯಪುರ: ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು. ಇಲ್ಲಿ ಯಾವುದೇ ಶಾರ್ಟ್ ಕಟ್ ಇರುವುದಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಇಂದು ರವಿವಾರ ಆಯೋಜಿಸಲಾಗಿದ್ದ ಬಿ. ಎಲ್. ಡಿ. ಇ […]