ರೂ. 32.15 ಲಕ್ಷ ಮೌಲ್ಯದ 202.38 ಗ್ರಾಂ ಮಾದಕ ವಸ್ತು ನಾಶಪಡಿಸಿದ ಪೊಲೀಸರು
ವಿಜಯಪುರ: ಜಿಲ್ಲೆಯಲ್ಲಿ ದಾಖಲಾದ ಎನ್ ಡಿ ಪಿ ಎಸ್ ನಡಿ ದಾಖಲಾದ 32 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ಪೊಲೀಸರು ನಾಶಪಡಿಸಿದ್ದಾರೆ. ಜಿಲ್ಲೆಯಲ್ಲಿ ಎನ್ ಡಿ ಪಿ ಎಸ್ ಕಾಯಿದೆಯಡಿ ಒಟ್ಟು 32 ಪ್ರಕರಣಗಳಲ್ಲಿ ರೂ. 32 ಲಕ್ಷ 15 ಸಾವಿರದ 450 ಮೌಲ್ಯದ 202.380 ಗ್ರಾಂ ಮಾದಕ ವಸ್ತುಗಳನ್ನು ಮತ್ತು ಮಾದ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪೊಲೀಸ್ ಪ್ರಧಾನ ಕಚೇರಿ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮೀತಿಯ ನೇತೃತ್ವದಲ್ಲಿ ವಿಜಯಪುರ ನಗರದ ಇಂಡಿ […]
ವಿಜಯಪುರ ಡಿಡಿಪಿಐ ಕುರ್ಚಿಗೆ ಇಬ್ಬರು ಅಧಿಕಾರಿಗಳ ಕಿತ್ತಾಟ- ಕಡತಗಳಿಗೆ ನಾನೇ ಸಹಿ ಹಾಕುವೆ ಎಂದು ಪಟ್ಟು
ವಿಜಯಪುರ: ನಗರದಲ್ಲಿ ಒಂದೇ ಕುರ್ಚಿಗಾಗಿ ಇಬ್ಬರು ಜಿಲ್ಲಾ ಮಟ್ಟದ ಸರಕಾರಿ ಅಧಿಕಾರಿಗಳು ಕಾದಾಟ ನಡೆಸುತ್ತಿದ್ದಾರೆ. ವಿಜಯಪುರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಲ್ಲಿ ಡಿಡಿಪಿಐ ಎನ್. ಎಚ್. ನಾಗೂರ ಹಾಗೂ ಪ್ರಭಾರಿ ಡಿಡಿಪಿಐ ಉಮಾದೇವಿ ಸೊನ್ನವರ ಅವರ ಮಧ್ಯೆ ಕುರ್ಚಿಗಾಗಿ ಜಗಳ ನಡೆಯುತ್ತಿದೆ. ಹಣಕಾಸು ದುರುಪಯೋಗ ಹಿನ್ನೆಲೆ ಅಮಾನತಾಗಿದ್ದ ಡಿಡಿಪಿಐ ಎನ್. ಎಚ್. ನಾಗೂರ ಹಣಕಾಸು ದುರುಪಯೋಗ ಮತ್ತು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಡಿಡಿಪಿಐ ಎನ್. ಎಚ್. ನಾಗೂರ ಅವರನ್ನು ಜನೇವರಿ 30 ರಂದು […]