ಮಹಿಳಾ ವಿವಿ ಸ್ಕೌಟ್ಸ್, ಗೌಡ್ಸ್ ವಿದ್ಯಾರ್ಥಿನಿಯರಿಗೆ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ

ವಿಜಯಪುರ: ರಾಜ್ಯ ಅಕ್ಕಮiಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚವ್ಹಾಣ, ಭವಾನಿ ಅಂಗಡಿ, ವಿದ್ಯಾಶ್ರೀ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ವರ್ಷದ ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ನೀಡಿಲಾಗಿದೆ. 

ಈ ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌