ವಿಜಯಪುರ: ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಕಾಂತಾ ನಾಯಕ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಡಿಸಿಸಿ ಕಚೇರಿಗೆ ಭೇಟಿ ನೀಡಿದ ಕಾಂತಾ ನಾಯಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು.
ಈ ಸಂರ್ಭದಲ್ಲಿ ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ್ (ಯಾಳಗಿ) ಪಕ್ಷದ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿದ್ಯಾರಾಣಿ ತುಂಗಳ, ಜಿ. ಪಂ. ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಬಕ್ಷಿ, ಕಾರ್ಪೋರೇಟರ್ ಆರತಿ ಶಹಾಪುರ, ಮುಖಂಡರಾದ ಬಷೀರ್ ಶೇಠ, ಬಾಳನಗೌಡ ಪಾಟೀಲ, ರಾಮಚಂದ್ರ ಹಕ್ಕಿ, ಪ್ರಧಾನ ಕಾರ್ಯದರ್ಶಿ ಸಾಹೇಬಗೌಡ ಬಿರಾದಾರ, ಶಬ್ಬೀರ್ ಜಹಾಗೀದಾರ, ಸೋಮನಾಥ ಕಳ್ಳಿಮನಿ, ಸುರೇಶ ಘೋಣಸಗಿ, ಹೊನಮಲ್ಲ ಸಾರವಾಡ, ವಸಂತ ಹೊನಮೊಡೆ, ಹಾಜೀಲಾಲ ದಳವಾಯಿ, ಕೃಷ್ಣಾ ಕಾಮಟೆ, ಪ್ರವೀಣ ಚೌರ, ಗಂಗೂಬಾಯಿ ಧೂಮಾಳೆ ಜಯಶ್ರೀ ಭಾರತೆ ಭಾರತಿ ಹೊಸಮನಿ, ಆಸ್ಮಾಕಾಲೇಬಾಗ,
ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಅಂಗಘಕದ ಅಧ್ಯಕ್ಷರುಗಳು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.