ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಪ್ರೊ. ರಾಜು ಆಲಗೂರ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೊ. ರಾಜು ಆಲಗೂರ ಅವರು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಹಿರಿಯ ಮುಖಂಡ ಡಿ. ಎಲ್. ಚವ್ಹಾಣ ಹಾಗೂ ನಿಂಗಪ್ಪ ಪೂಜಾರಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌