ಅರುಣ ಶಹಾಪುರ ಮತದಾನ- ಬಿಜೆಪಿ ಕ್ಷೇತ್ರ ಉಳಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಶಾಸಕ

ವಿಜಯಪುರ: ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನಗರದಲ್ಲಿ ಮತದಾನ ಮಾಡಿದ್ದಾರೆ.

ನಗರದ ಕೌಜಲಗಿ ತಾಂಡಾದಲ್ಲಿರುವ ಮತಗಟ್ಟೆ ಸಂಖ್ಯೆ 160ಕ್ಕೆ ತಮ್ಮ ಪತ್ನಿ ದೀಪಾ ಅವರ ಜೊತೆ ಆಗಮಿಸಿದ ಅವರು ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಈ ಬಾರಿಯೂ ಸಂಸದ ರಮೇಶ ಜಿಗಜಿಣಗಿ ಪುನರಾಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

ಹೊಸ ಪೋಸ್ಟ್‌