ಅಪ್ಪು ಪಟ್ಟಣಶೆಟ್ಟಿ ಮತದಾನ- ಸಂಸದ ರಮೇಶ ಜಿಗಜಿಣಗಿ ಗೆಲುವು ಖಚಿತ ಎಂದ ಮಾಜಿ ಸಚಿವ

ವಿಜಯಪುರ: ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮತದಾನ ಮಾಡಿದ್ದಾರೆ.

ಅಪ್ಪು ಪಟ್ಟಣಶೆಟ್ಟಿ ತಮ್ಮ ಪತ್ನಿ ಮಧು ಮತ್ತು ಮಗಳು ಲಕ್ಷ್ಮಿ ಜೊತೆ ವಿಜಯಪುರ ನಗರದ ಇಬ್ರಾಹಿಂ ರೋಜಾ ರಸ್ತೆಯಲ್ಲಿರುವ ಉರ್ದು ಶಾಲೆಗೆ ತೆರಳಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಪ್ಪು ಪಟ್ಟಣಶೆಟ್ಟಿ ಸಂಸದ ರಮೇಶ ಜಿಗಜಿಣಗಿ ಮರು ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಕಕ್ತಪಡಿಸಿದರು.

Leave a Reply

ಹೊಸ ಪೋಸ್ಟ್‌