ಶಾಸಕ ಪ್ರಕಾಶ ರಾಠೋಡ ಮತದಾನ- ಪ್ರೊ. ರಾಜು ಆಲಗೂರ ಗೆಲುವ ಸಾಧಿಸಲಿದ್ದಾರೆ ಎಂದ ಎಂಎಲ್ಸಿ

ವಿಜಯಪುರ: ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ ಮತದಾನ ಮಾಡಿದ್ದಾರೆ

ನಗರದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮತ್ತು ಗಂಡು ಮಕ್ಕಳ ಮರಾಠ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಅವರ ಮತದಾನ ಮಾಡಿದರು.  ಅವರ ಪತ್ನಿ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ. ಎಲ್. ಸುಜಾತಾ ಜೊತೆಗೆ ಮತಗಟ್ಟೆಗೆ ಆಗಮಿಸಿ ಅವರು ತಮ್ಮ ಹಕ್ಕು ಚಲಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ ರಾಠೋಡ, ಈ ಬಾರಿ ಪ್ರೊ. ರಾಜು ಆಲಗೂರ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

ಹೊಸ ಪೋಸ್ಟ್‌