ಸಿಎಂ ಎಸ್. ಸಿದ್ಧರಾಮಯ್ಯ ಎಲ್ಲ ಡಿಸಿ, ಜಿ. ಪಂ. ಸಿಇಓಗಳ ಜೊತೆ ವಿಡಿಯೋ ಸಂವಾದ- ಮುಂಗಾರು, ಕೃಷಿ ಚಟುವಟಿಕೆಗಳ ಕುರಿತು ಚರ್ಚೆ, ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ […]