ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ- ಗರ್ಭಿಣಿ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ಕರೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು […]
ಸಿಎಂ ಬದಲಾವಣೆ ಅಪ್ರಸ್ತುತ- ಅವರು ಆರೋಗ್ಯದಿಂದ, ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ- ದಿನೇಶ ಗುಂಡೂರಾವ
ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಈ ಕುರಿತು ಚರ್ಚೆಯೂ ನಡೆಯುತ್ತಿಲ್ಲ. ವಿಷಯ ಈಗ ಅಪ್ರಸ್ತುತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಸೆಂಟರ್ ಅಸ್ಥಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿದ ಬಳಿಕ ಅವರು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಈ ಬಗ್ಗೆ ಯಾವ ಚರ್ಚೆಯೂ ನಡೆಯುತ್ತಿಲ್ಲ. ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತವಾಗಿದೆ. ಉಳಿದವರು ಏನೇ […]