111 ಕೆ.ಜಿ ತೂಕದ 15 ವರ್ಷದ ಬಾಲಕನಿಗೆ ಸಂಭಾವ್ಯ ಪಾಶ್ವವಾಯು ತಪ್ಪಿಸಿದ ವೈದ್ಯರು- ಬೆನ್ನೆಲುಬಿನ ಡಿಸ್ಕ್ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ ಆಗಿದ್ದ ಪರಿಣಾಮ ಪಾರ್ಶ್ವವಾಯು ಆತಂಕಕ್ಕೆ ಒಳಗಾಗಿದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿ ಗಮನ ಸೆಳೆದಿದ್ದಾರೆ. ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ ಎಂಬ ಕಾಲು ಉಳಿಸುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ. ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ. ಗಣೇಶ್ ವಿ. ನೇತೃತ್ವದ ತಂಡ ಒಂದು ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ವೈದ್ಯರು, 111 ಕೆ.ಜಿ. ತೂಕದ15 ವರ್ಷದ […]

ಡಾ. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ, ಜಿ. ಪಂ ಸಿಇಓ, ಎಸ್ಪಿ ದಿಢೀರ್ ಭೇಟಿ, ಪರಿಶೀಲನೆ, ಅಹವಾಲು ಆಲಿಕೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾಚಣೆ ಅವರು ಬೆಳಿಗ್ಗೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದ ಅವರು, ಕ್ರೀಡಾಂಗಣದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ‌ ನಡೆಸಿದರು. ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡ ಅವರು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ […]