ಅಖಿಲ ಭಾರತ ವೀರಶೈವ ಮಹಾಸಭೆ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ
ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಮುುಂದಿನ ಐದು ವರ್ಷಗಳ ಅವಧಿಗೆ ಕಾರ್ಯ ನಿರ್ವಾಹಕ ಸದಸ್ಯರಾಗಿ 11 ಜನ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಚುನಾವಣೆ ಅಧಿಕಾರಿಗಳು, ಶಾರದಾ ಬಸಯ್ಯ ಹಿರೇಮಠ, ಶಿವಲೀಲಾ ಎಂ. ಮಠಪತಿ, ಜ್ಯೋತಿ ರಾ. ಬಾಗಲಕೋಟ, ಅಶ್ವಿನಿ ನಿ. ಆಣೆಪ್ಪನವರ, ವಿದ್ಯಾವತಿ ಕೃಷ್ಣಪ್ಪ ಅಂಕಲಗಿ, ಕಮಲಾ ಸುರೇಶ ಗೆಜ್ಜಿ, ಶಾರದಾ ಗು. ಕೊಪ್ಪ(ಐಹೊಳ್ಳಿ), ಶಾರದಾ ಗು. ಪಾಟೀಲ, ಶೈಲಜಾ ಬ. ಮೋದಿ, ವಂದನಾ ಸಿದ್ರಾಮಪ್ಪ […]
ರಾಷ್ಟ್ರೀಯ ಲೋಕ ಅದಾಲತ: ಕಕ್ಷಿದಾರರ ಅಭೂತಪೂರ್ವ ಸ್ಪಂದನೆ- 13400 ಪ್ರಕರಣಗಳು ಇತ್ಯರ್ಥ
ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು 134000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ 2,19,475 ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ. ಈ ಲೋಕ ಅದಾಲತ್‌ನಲ್ಲಿ ನಾನಾ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ರಾಷ್ಟ್ರೀಯ ಲೋಕ್ ಅದಾಲತನ […]
ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಅರುಣ ಶಹಾಪುರ ನೇತೃತ್ವದಲ್ಲಿ ಸಹಶಿಕ್ಷಕರಿಂದ ಮನವಿ ಪತ್ರ ಸಲ್ಲಿಕೆ
ವಿಜಯಪುರ: ಶಿಕ್ಷಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನೇತೃತ್ವದಲ್ಲಿ ಜಿ. ಪಂ. ಡಿ. ಎಸ್. ವಿಜಯಕುಮಾರ ಆಜೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ನಾನಾ ಬೇಡಿಕೆಗಳಾದ ಓಪಿಎಸ್ ಜಾರಿ, ಏಪ್ರಿಲ್/ಮೇ ತಿಂಗಳಲ್ಲಿ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಜಾರಿ, ನಿಯಮಿತವಾಗಿ ಸರಕಾರಿ ಆರ್ ಎಂ ಎಸ್ ಎ, ಸಾಮಾನ್ಯ […]
ಶಿಸ್ತಿನ ಸಿಪಾಯಿಗಳ ನಿರ್ಮಾಣದಲ್ಲಿ ಭಾರತ ಸೇವಾದಳದ ಕಾರ್ಯ ಶ್ಲಾಘನೀಯ- ಡಾ. ಅಶೋಕ ಜಾಧವ
ವಿಜಯಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ್ ಸೇವಾದಳ ಶ್ರಮಿಸುತ್ತಿದೆ ಎಂದು ಡಾ. ಅಶೋಕ ಜಾದವ ಹೇಳಿದ್ದಾರೆ. ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂಬರ್- 24 ರಲ್ಲಿ ಪಿಯು ಕಾಲೇಜಿನ ಉಪನ್ಯಾಸಕರಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ […]
ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷರಾಗಿ ವಿ. ಸಿ. ನಾಗಠಾಣ ಪುನರಾಯ್ಕೆ
ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ವೀರಭದ್ರಪ್ಪ ಚನಬಸಪ್ಪ ನಾಗಠಾಣ ಪುನರಾಯ್ಕೆಯಾಗಿದ್ದಾರೆ. ಐದು ವರ್ಷಗಳ ಅವಧಿಗೆ ಅವರು ಜಿಲ್ಲಾಧ್ಯಕ್ಷರಾಗಿ ಈ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸತತ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಈ ಮಧ್ಯೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮನಗೌಡ ಪಾಟೀಲ, ಷಣ್ಮುಖಪ್ಪ ಕಸಬೇಗೌಡರ, ಅಪ್ಪಾಸಾಬ ಕೋರಿ, ಮಹಾದೇವ ಅವರಾದಿ, ರುದ್ರಪ್ಪ ತೋಟದ, ದೊಡ್ಡಣ್ಣ ಭಜಂತ್ರಿ, ಪರಶುರಾಮ ಪೋಳ, ಜಿ. ಬಿ. ಸಾಲಕ್ಕಿ, ವಿ. ಎಸ್. ತೇಲಿ, ಸಹದೇವ ನಾಡಗೌಡರ, ಮಲ್ಲಪ್ಪ ಯಾದವಾಡ, […]