ಅಗದ ಸಮುಚ್ಚಯ ಪುಸ್ತಕ ಆಯುರ್ವೇದ ಯುವ ವೈದ್ಯರು, ಸಂಶೋಧಕರಿಗೆ ವರದಾನವಾಗಿದೆ- ಡಾ. ಆರ್. ವಿ. ಕುಲಕರ್ಣಿ
ವಿಜಯಪುರ: ಸಂಸ್ಕೃತದಲ್ಲಿ ಶ್ಲೋಕದ ರೂಪದಲ್ಲಿರುವ ಆಯುರ್ವೇದ ಔಷಧಿಗಳ ಮಾಹಿತಿಯನ್ನು ಯುವವೈದ್ಯರು ಮತ್ತು ಸಂಶೋಧಕರಿಗೆ ಸರಳವಾಗಿ ಅಧ್ಯಯನ ಮಾಡಲು ‘ಅಗದ ಸಮುಚ್ಚಯ’ ಪುಸ್ತಕ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಹೇಳಿದ್ದಾರೆ. ಗುರುವಾರ ವಿವಿ ಕಚೇರಿಯಲ್ಲಿ ಎ. ವಿ. ಎಸ್ ಆಯುರ್ವೇದ ಕಾಲೇಜಿನ ಅಗದ ತಂತ್ರವಿಭಾಗದ ಮುಖ್ಯಸ್ಥೆ ಡಾ. ಮಲ್ಲಮ್ಮ ಬಿರಾದಾರ ಅವರು ರಚಿಸಿದ ‘ಅಗದ ಸಮುಚ್ಚಯ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ವಿಷಜಂತುಗಳು ಕಚ್ಚಿದಾಗ […]
ಮಕ್ಕಳಲ್ಲಿ ವಿಜ್ಞಾನ ಲೋಕದ ಬಗ್ಗೆ ಆಸಕ್ತಿ ಮೂಡಿಸಲು ಲಿಲ್ ಬಿಗ್ ಫ್ಯಾಂಟಸಿ ಸೈನ್ಸ್ ಬಸ್ ಅನಾವರಣ- ಆಯ್ದ ಮಕ್ಕಳಿಗೆ ನಾಸಾ ಭೇಟಿಗೆ ಅವಕಾಶ
ಬೆಂಗಳೂರು: ವಿಜ್ಞಾನ ಲೋಕದ ಕೌತಕಗಳನ್ನು ಕಣ್ತುಂಬಿಕೊಳ್ಳಲು ಮಕ್ಕಳ ಬಳಿಯೇ ಬರುತ್ತಿದೆ ಲಿಲ್ ಬಿಗ್ ಫ್ಯಾಂಟಸಿಯ “ಸೈನ್ಸ್ ಬಸ್”.! ಹೌದು, ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ವಿಜ್ಞಾನವನ್ನು ಅನ್ವೇಷಿಸಿ, ಅದರ ಅನುಭವ ಪಡೆದುಕೊಳ್ಳಲು ಐಟಿಸಿ ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ಅವರಿಂದ ಈ ವಿನೂತನ ಸೈನ್ಸ್‌ಬಸ್‌ನನ್ನು ಅನಾವರಣಗೊಳಿಸಲಾಗಿದೆ. ಇಸ್ರೋ ಮಾಜಿ ಅಧ್ಯಕ್ಷ ಶ್ರೀ ಪ್ರಕಾಶ್ ರಾವ್, ಬಾಲಿವುಡ್ ನಟಿ ಮಂದಿರಾ ಬೇಡಿ, ನಿಮ್ಹಾನ್ಸ್‌ನ ಡಿಎಂ ಡಾ. ಮೇಘಾ ಮಹಾಜನ್ , ಐಟಿಸಿ ಲಿಮಿಟೆಡ್ ಬಿಸ್ಕೆಟ್ಸ್ ಮತ್ತು ಕೇಕ್ಸ್ […]