ಬಡ, ಪ್ರತಿಭಾವಂತ ವಿದ್ಯಾರ್ಥಿನಿಗೆ ಎಂ.ಬಿ.ಬಿ.ಎಸ್ ಓದಲು ಬಿ.ಎಲ್.ಡಿ.ಇ ಸಂಸ್ಥೆಯಿಂದ ಆರ್ಥಿಕ ನೆರವು- ಶಾಸಕ ಸುನೀಲೌಗಡ ಪಾಟೀಲರಿಂದ ಚೆಕ್ ವಿತರಣೆ

ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿನಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಸಹಾಯಹಸ್ತ ಚಾಚಿದ್ದು, ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸಲಿದ್ದಾರೆ. ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಭಾಗ್ಯಶ್ರಿ ದೇವರ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ 49707 ರ್ಯಾಂಕ್ ಪಡೆದಿದ್ದು, ಚಿಕ್ಕಬಳ್ಳಾಪುರ ಇನಸ್ಟಿಟ್ಯೂಟ್ ಆಫ್ ಸಾಯಿನ್ಸ್ ನಲ್ಲಿ ವೈದ್ಯಕೀಯ ಸೀಟು ಪಡೆದಿದ್ದಾಳೆ. ಈ ವಿದ್ಯಾರ್ಥಿನಿಗೆ ಪೋಷಕರಿಗೆ ಸಂಸ್ಥೆಯ ವತಿಯಿಂದ ಎಂ.ಬಿ.ಬಿ.ಎಸ್. ಕೋರ್ಸಿನ ಮೊದಲ […]

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ

ಬೆಂಗಳೂರು: ಸ್ತನಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ […]

ವೃಕ್ಷೋತ್ಥಾನ ಹೆರಿಟೇಜ್ ರನ್- 2024- ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಜನಜಾಗೃತಿ ಮೂಡಿಸಲು ಡಿಸಿ ಟಿ. ಭೂಬಾಲನ್ ಕರೆ

ವಿಜಯಪುರ, ಅ. 22: ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋತ್ಥಾನ ಹೆರಿಟೇಜ್ ರನ್-2024 ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾನಾ ಕಾಲೇಜುಗಳ ಪ್ರಾಚಾರ್ಯರೊಂದಿಗೆ ಸಭೆ ನಡೆಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೋಂಡಿದ್ದರು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಓಟಗಾರರು ಪಾಲ್ಗೋಳ್ಳಲು ಈಗಿನಿಂದಲೇ ನೋಂದಣಿ ಪ್ರಕ್ರಿಯೆಗೆ ವೇಗ ನೀಡಬೇಕು. ಅಲ್ಲದೇ, […]