ಬುದ್ಧ ಎಂದರೆ ದೇವರಲ್ಲ, ಅರಿವಿನ, ಜ್ಞಾನದ ಬೆಳಕು- ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ವಿಜಯಪುರ: ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿAದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದ್ದಾರೆ. ಬುದ್ಧವಿಹಾರ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.   2500 ವರ್ಷಗಳ ಹಿಂದೆ ಜೂಜಾಟ, ಸುರಾಪಾನ, ಪ್ರಾಣಿಬಲಿ ಮುಂತಾದ ಅನಿಷ್ಟಗಳ ಮೂಲಕ […]