ಮಹಿಳಾ ಸ್ವಸಹಾಯ ಸಂಘಗಳಿಂದ ಸರಕಾರದ ಸಕಲ ಸೌಲಭ್ಯ ಒದಗಿಸಲು ಕ್ರಮ- ವಿಪ ಶಾಸಕ ಸುನೀಲಗೌಡ ಪಾಟೀಲ
ವಿಜಯಪುರ: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಗುರುವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ 23 ನಾನಾ ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ಸಚಿವ ಎಂ. ಬಿ. ಪಾಟೀಲ ಅವರು ಮಹಿಳಾ ಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಮಹಿಳಾ ಸ್ವಸಹಾಯ ಸಂಘಗಳ ಉಚಿತ ನೋಂದಣಿಗೆ ನೆರವು ನೀಡಲಾಗಿದೆ. ಅಲ್ಲದೇ, ಬಬಲೇಶ್ವರ ಮತಕ್ಷೇತ್ರದ 210 […]