Invest Karnataka: ಫ್ಯೂಚರ್ ಆಫ್ ಇನ್ನೋವೇಷನ್ ಎಕ್ಸಪೊ ಉದ್ಘಾಟನೆ, 40ಕ್ಕೂ ಹೆಚ್ಚು ಕಂಪನಿ ಭಾಗಿ

ಬೆಂಗಳೂರು: ನಾಳಿನ ನಮ್ಮ ಜಗತ್ತಿನಲ್ಲಿ ನಾನಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ‘ನಾವೀನ್ಯತೆ’ಯು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನರ ಗಮನ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಏರ್ಪಡಿಸಿರುವ `ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋವನ್ನು ಡಿಸಿಎಂ ಡಿ. ಕೆ. ಶಿವಕುಮಾರ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಚಾಲನೆ ನೀಡಿದರು. ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಚಾಲನೆ ನೀಡಲಾಯಿತು. ಇಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಈ […]