Invest Karnataka-2025: ಗ್ರಾಮೀಣ ಪ್ರದೇಶದ ಯುವ ಪದವಿ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ಉದ್ದಿಮೆಗಳು, ಉದ್ಯಮಿಪತಿಗಳ ಸಂದರ್ಶನಕ್ಕೆ ಸ್ವತಃ ಅವಕಾಶ ಎಂ.ಬಿ.ಪಾಟೀಲ ಅವರು ಕಲ್ಪಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕೆ ಸಚಿವರ ತವರು ಕ್ಷೇತ್ರ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳ ಕಾಲೇಜು ವಿದ್ಯಾರ್ಥಿಗಳಿಗೆ ಈ ಸಮಾವೇಶದಲ್ಲಿ ಒಂದು ದಿನದ ಮಟ್ಟಿಗೆ ಭಾಗವಹಿಸಲು ಅವಕಾಶ ಒದಗಿಸುವ ಮೂಲಕ ಗ್ರಾಮೀಣ ಪ್ರದೇಶದ ಯುವ ಪದವಿ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ನಾನಾ ಉದ್ದಿಮೆಗಳು ಹಾಗೂ ಉದ್ಯಮಿಪತಿಗಳ ಸಂದರ್ಶನಕ್ಕೆ ಸಚಿವ ಎಂ. ಬಿ. ಪಾಟೀಲ ಸ್ವತಃ ಅವಕಾಶ ಕಲ್ಪಿಸಿದ್ದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿಮ್-2025 ಇನ್ವೆಸ್ಟ್ ಕರ್ನಾಟಕ ವಿಶ್ವಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಹಿಂದೆಗಿಂತಲೂ […]