BLDEA: 2025-30ರ ಅವಧಿಗೆ ಅಧ್ಯಕ್ಷರಾಗಿ ಎಂ. ಬಿ. ಪಾಟೀಲ ಅವಿರೋಧವಾಗಿ ಪುನರಾಯ್ಕೆ- ಉಳಿದ ಪದಾಧಿಕಾರಿಗಳ ಮಾಹಿತಿ ಇಲ್ಲಿದೆ

ವಿಜಯಪುರ: ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನಲ್ ಅಸೋಸಿಯೇಶನ್ ಆಡಳಿತ ಮಂಡಳಿಯ 2025-2030 ರ ಅವಧಿಗೆ ನಡೆದ ಚುನಾವಣೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಚುನಾವಣೆ ನಿರ್ವಾಚಣಾಧಿಕಾರಿ ಅಶೋಕ ಎಚ್. ಮಲಘಾಣ, ಸಚಿವ ಎಂ.ಬಿ.ಪಾಟೀಲ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.  ಅಲ್ಲದೇ, ಉಪಾಧ್ಯಕ್ಷರಾಗಿ ವಿಧಾನ ಪರಿಷತ್  ಮಾಜಿ ಸದಸ್ಯ ಜಿ. ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ […]