14ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ- ಆಯವ್ಯಯದ ಪ್ರಮುಖ ಅಂಶಗಳು ಇಲ್ಲಿವೆ

ಬೆಂಗಳೂರು: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ 14ನೇ ಬಾರಿ ರಾಜ್ಯ ಬಜೆಟ್ ಮುಂಡಿಸುವ ಮೂಲಕ ಗಮನ ಸೆಳೆದಿದ್ದಾರೆ.  ವಿಧಾನ ಸಭೆಯಲ್ಲಿ ಮುಖ್ಯಮಂತ್ರಿಗಳ 2023-24ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದ್ದಾರೆ.   ಈ ಬಜೆಟ್ ಭಾಷಣದ ಪ್ರಮುಖ ಪ್ರಮುಖಾಂಶಗಳು ಇಲ್ಲಿವೆ. ಸನ್ಮಾನ್ಯ ಸಭಾಧ್ಯಕ್ಷರೇ, 1. ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎಂದು ಹೇಳಲು ನನಗೆ […]

ಮಹಾತ್ಮಾ ಗಾಂಧೀಜಿಯವರ ವಿಚಾರ-ಧಾರೆಗಳ ಪ್ರಸಾರಕ್ಕೆ ಗಾಂಧಿಭವನ ಸದುಪಯೋಗವಾಗಬೇಕು- ಡಾ. ದಾನಮ್ಮನವರ

ವಿಜಯಪುರ: ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶ ವಿಚಾರ ಧಾರೆಗಳನ್ನು ಪ್ರಚುರ ಪಡಿಸಲು ಗಾಂಧಿಭವನದ ಸದುಪಯೋಗವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಗಾಂಧಿ ಭವನ ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಗಾಂಧಿಭವನದಲ್ಲಿ ಗಾಂಧಿ ತತ್ವ, ವಿಚಾರಧಾರೆಯನ್ನೊಳಗೊಂಡ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಲ್ಲದೇ, ಗಾಂಧಿಭವನವನ್ನು ಪ್ರವಾಸಿ ತಾಣವನ್ನಾಗಿಸಬೇಕು ಎಂದು ಹೇಳಿದರು. ಗಾಂಧೀಜಿಯವರ ವಿಚಾರಧಾರೆವುಳ್ಳ್ಳ ಸದಭಿರುಚಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಗಾಂಧಿಜಿಯ ಜೀವನ ಸ್ವಾತಂತ್ರö್ಯ ಚಳುವಳಿಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು. ಗಾಂಧಿಜೀವರ ಆಚಾರ-ವಿಚಾರ […]

ಮಳೆ ಕೊರತೆ: ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ- ಕುಡಿಯುವ ಉದ್ಧೇಶಕ್ಕೆ ಮಾತ್ರ ನೀರು ಬಳಸಿ- ಪ್ರಾದೇಶಿಕ ಆಯುಕ್ತ- ನಿತೇಶ್ ಪಾಟೀಲ ಸೂಚನೆ

ಬೆಳಗಾವಿ: ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಆಲಮಟ್ಟಿ ಜಲಾಶಯ, ಮಲಪ್ರಭಾ ಯೋಜನೆ , ಘಟಪ್ರಭಾ ಯೋಜನೆ ಮತ್ತು ಹಿಪ್ಪರಗಿ ಯೋಜನೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ […]

ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ವಿಷಾದನೀಯ- ಎಎಸ್ಪಿ ಶಂಕರ ಮಾರಿಹಾಳ

ವಿಜಯಪುರ: ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿಯ ಸೊಬಗು ಬಿಟ್ಟು ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ಅತ್ಯಂತ ವಿಷಾದದ ಸಂಗತಿ ಎಂದು ವಿಜಯಪುರ ಜಿಲ್ಲಾ ಎಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಮುಕ್ತ ಹಾಗೂ ಬ ಘಟಕದ ವತಿಯಿಂದ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯುವ ಪೀಳಿಗೆ ಶಿಬಿರದ ಸದುಪಯೋಗ ಪಡೆದುಕೊಂಡು ಉನ್ನತ ಹುದ್ದೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ […]

ಬಸವನಾಡಿನಲ್ಲಿ ನಡುರಾತ್ರಿ ವೇಳೆ ಭೂಕಂಪನ- ಎಲ್ಲಿ? ಎಷ್ಟು ಪ್ರಮಾಣ? ಇಲ್ಲಿದೆ ಮಾಹಿತಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಸುಕಿನ ಜಾವ 1.38 ಗಂಟೆಗೆ ಭೂಕಂಪನ ಉಂಟಾಗಿದೆ. ಮಧ್ಯರಾತ್ರಿಯಾಗಿದ್ದರಿಂದ ಬಹುತೇಕರಿಗೆ ಇದರ ಅನುಭವವಾಗಿಲ್ಲ. ಆದರೆ, ಹಲವರಿಗೆ ಭೂಮಿಯೊಳಗಿಂದ ಶಬ್ದ ಕೇಳಿ ಬಂದಿದೆ. ಮಂಚದ ಮೇಲೆ ಮಲಗಿದ್ದವರಿಗೆ ಕಂಪನದ ಅನುಭವವಾಗಿದೆ. ಮಂಚ ಅಲುಗಾಡಿದ ಅನುಭವ ಆಗಿದೆ. ನೆಲದ ಮೇಲೆ ಮಲಗಿದ್ದವರಿಗೆ ಭೂಮಿಯ ಒಳಗಡೆಯಿಂದ ಶಬ್ದ ಕೇಳಿ ಬಂದಿದ್ದು, ಕಂಪನದ ಅನುಭವೂ ಕೂಡ ಉಂಟಾಗಿದೆ. ವಿಜಯಪುರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. ಆದರ್ಶ ನಗರ, ಐಶ್ವರ್ಯ ನಗರ, ಆನಂದ ನಗರ, ಗಚ್ಚಿನಕಟ್ಟಿ […]

ಇಟಲಿ ಡೆಕಾ ಲೇಸರ್ ಕಂಪನಿ ಜೊತೆ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಒಡಂಬಡಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಮತ್ತು ವಿಶ್ವದ ಹೆಸರಾಂತ ಇಟಲಿಯ ಡೆಕಾ(DEKA) ಲೇಸರ್ ಕಂಪನಿ ನಡುವೆ ಸಿಂಗಾಪುರದಲ್ಲಿ ಒಡಂಬಡಿಕೆ ನಡೆದಿದೆ. ಸಿಂಗಾಪುರದಲ್ಲಿ ನಡೆಯುತ್ತಿರುವ 25ನೇ ಜಾಗತಿಕ ಚರ್ಮರೋಗ ಸಮ್ಮೇಳನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಮತ್ತು ಇಟಲಿಯ ಡೆಕಾ ಲೇಸರ ಕಂಪನಿಯ ಡೈರೆಕ್ಟರ್ ಜನರಲ್ ಪಾವಲೋ ಸಾಲ್ವಾಡಿಒ ಮಧ್ಯೆ ಈ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಈ ಒಡಂಬಡಿಕೆಯಂತೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಲೇಸರ್ […]

ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ- ಡಾ. ಜಾಯ್ ಹೊಸಕೇರಿ

ವಿಜಯಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ.  ಮನುಷ್ಯನು ಪರಿಸರವನ್ನು ಬಿಟ್ಟು ಬದುಕಲಾರ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜೈವಿಕ ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಾಯ್ ಹೊಸಮನಿ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನೆ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟಿçÃಯ ಸೇವಾ ಯೋಜನೆಯ ಸಹಯೋಗದಲ್ಲಿ ಎನ್‌.ಎಸ್‌.ಎಸ್ ಮುಕ್ತ ಹಾಗೂ ಬ ಘಟಕದ ವತಿಯಿಂದ ಅಮೃತ […]

ಕಡೂರಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಸವನಾಡಿನ ಯೋಗಪಟುಗಳ ಉತ್ತಮ ಸಾಧನೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಚಾಂಪಿಯನ್ ಆಫ್ ಚಾಂಪಿಯನ್ ಹಾಗೂ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿಜಯಪುರದ ಯೋಗಪಟಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿಜಯಪುರದ ಯೋಗ ಗುರು ಎಂ. ಪಿ. ದೊಡಮನಿ ಅವರ ಮಾರ್ಗದರ್ಶನದಲ್ಲಿ ಬಸವನಾಡಿನ ಯೋಗಪಟುಗಳಾದ ರಾಜು ಮಾನೆ ಮತ್ತು ಮಡಿವಾಳಪ್ಪ ದೊಡಮನಿ ಪ್ರಥಮ ಸ್ಥಾನ ಪಡೆದಿದ್ದಾರೆ.  ಐಶ್ವರ್ಯ ರಜಪೂತ ಹಾಗೂ ಸೋಮನಾಥ ಗುರುಮಠ 5ನೇ ಸ್ಥಾನ ಪಡೆದಿದ್ದಾರೆ.  ವಿಜೇತರು ಪ್ರಶಸ್ತಿ ಮತ್ತು ಪ್ರಮಾಣ ಪತ್ರ […]

ಮತದಾರರ ಪಟ್ಟಿ ಪರಿಷ್ಕರಿಸಿ ಗೊಂದಲ ನಿವಾರಿಸಲು ಆಗ್ರಹ- ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಗೆ ಮನವಿ ಪತ್ರ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡ ಮಲ್ಲಿಕಾರ್ಜುನ ಕೆಂಗನಾಳ, ಮುಂಬರುವ ಚುನಾವಣೆಗಳಲ್ಲಿ ಮತದಾರ ಪಟ್ಟಿಯಲ್ಲಿ ಯಾವುದೇ ಗೊಂದಲವಾಗಬಾರದು.  ಚುನಾವಣೆಗಳಲ್ಲಿ ಸ್ಪರ್ಧಿಸುವ ಸ್ಪರ್ಧಿಗಳಿಗೆ ಯಾವುದೇ ತರಹದ ಅನ್ಯಾಯ […]

ಬಸವನ ಬಾಗೇವಾಡಿ ತಾಲೂಕಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ. ಪಂ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ನಾನಾ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.  ಉಕ್ಕಲಿ ಗ್ರಾಮದ ಸರಕಾರಿ ಉರ್ದು ಶಾಲೆಯ ಪ್ರಗತಿಯಲ್ಲಿರುವ ಶಾಲಾ ಕೊಠಡಿ, ನರೇಗಾ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಅಡುಗೆ ಕೊಠಡಿ ವೀಕ್ಷಿಸಿದರು.ಎನ್.ಆರ್.ಎಲ್.ಎಮ್ ಯೋಜನೆಯಡಿ ಸಿದ್ಧಪಡಿಸಿರುವ ಸಮವಸ್ತ್ರಗಳನ್ನು ಪಡೆದುಕೊಂಡು, ಅಡುಗೆಯವರ ಹಾಗೂ ಅಡುಗೆ ಸಹಾಯಕರಿಗೆ ವಿತರಿಸುವಂತೆಯೂ ಸಮವಸ್ತ್ರಗಳನ್ನು ಶುಚಿಗೊಳಿಸಿ ಸಮವಸ್ತ್ರ ಬಳಸುವಂತೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ಅವರು, ಶಾಲೆಯ ಸ್ಮಾರ್ಟ್ ಕ್ಲಾಸ್ […]