ವೃಕ್ಷತ್ಥಾನ ಹೆರಿಟೇಜ್ ರನ್-2023: ನಾನಾ ವಿಭಾಗಗಳಲ್ಲಿ 60ಕ್ಕೂ ಹೆಚ್ಚು ವಿಜೇತರಿಗೆ ಪ್ರಶಸ್ತಿ ಪ್ರಧಾನ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್-2023 ಅಂಗವಾಗಿ ನಡೆದ ನಾನಾ ವಿಭಾಗಗಳ ಓಟಗಳಲ್ಲಿ ಖ್ಯಾತನಾಮರು ಪಾಲ್ಗೊಂಡು ಗಮನ ಸೆಳೆದರು.  ಈ ಸಂದರ್ಭದಲ್ಲಿ ನಾನಾ ವಿಭಾಗಗಳಲ್ಲಿ ಗೆಲುವು ಸಾಧಿಸಿದ ಸುಮಾರು 60ಕ್ಕೂ ಹೆಚ್ಚು ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.  ಈ ಸಂದರ್ಭದಲ್ಲಿ   ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆÉ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ, ಎನ್ ಟಿಪಿಸಿಯ ಮುಖ್ಯಸ್ಥರಾದ ವಿ.ಕೆ ಪಾಂಡೆ,ಮುಖ್ಯ […]

ವೃಕ್ಷೊಥಾನ ಹೆರಿಟೇಜ್ ರನ್-2023: ಸ್ಮಾರಕಗಳ ಸಂರಕ್ಷಣೆ-ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಿ- ಸಚಿವ ಎಂ. ಬಿ. ಪಾಟೀಲ ಕರೆ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.   21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸುಮಾರು 5 ಕಿ.ಮೀ. ಓಡಿ ನೆರೆದವರನ್ನು ಹುರುದುಂಬಿಸಿದರು. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾಕರಗಳ ರಕ್ಷಣೆ, ನೀರಿನ ಸದ್ಭಳಕೆಯೊಂದಿಗೆ ಗಿಡ-ಮರಗಳನ್ನು […]

ಬಸವ ನಾಡಿನಲ್ಲಿ ರವಿವಾರ ವೃಕ್ಷೊಥಾನ್ ಹೆರಿಟೇಜ್ ರನ್- ಓಡು ವಿಜಯಪುರ ಓಡು ಕಾರ್ಯಕ್ರಮಕ್ಕೆ ಕ್ಷಣಗಣನೆ

ವಿಜಯಪುರ: ನಗರದಲ್ಲಿ ಡಿ. 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರಾದ್ಯಂತ ಓಟಗಾರರು ಸಾಗುವ ಮರ‍್ಗಗಳಲ್ಲಿ ರವಿವಾರ ಬೆಳಿಗ್ಗೆ 6ಗಂಟೆಯಿಂದಲೆ ನಾನಾ ಸಾಂಸ್ಕೃತಿಕ ಕಲಾ ತಂಡಗಳಿಂದ ಕರ‍್ಯಕ್ರಮ ಆಯೋಜಿಸಲಾಗಿದೆ.  ಕರ್ನಾಟಕ ಅಷ್ಟೇ ಅಲ್ಲ, ನಾನಾ ರಾಜ್ಯಗಳು ಹಾಗೂ ವಿದೇಶಗಳಿಂದ ಹೆಸರು ನೋಂದಾಯಿಸಿರುವ ಕ್ರೀಡಾಪಟುಗಳು ಗುಮ್ಮಟ ನಗರಿಗೆ ಆಗಮಿಸಿದ್ದು, ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಹೆಸರು ನೋಂದಾಯಿಸಿದ ಓಟಗಾರರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಬ್ ಮತ್ತು ಟಿ ರ‍್ಟ್ ಗಳನ್ನು ವಿತರಿಸಲಾಯಿತು. ಈ ಮಧ್ಯೆ ರಾಷ್ಟ್ರ […]

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಫೊನ್ ಇನ್ ಕಾರ್ಯಕ್ರಮ: ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡ ವಿದ್ಯಾರ್ಥಿಗಳು

ವಿಜಯಪುರ: ಇಂಗ್ಲೀಷ್ ವಿಷಯದ ವ್ಯಾಕರಣ ಮತ್ತು ಪತ್ರಲೇಖನ ಪ್ಯಾರಾಗ್ರಾಫ್, ಪ್ರಬಂಧ ಬರವಣಿಗೆ ಹಾಗೂ ವಿಷಯ ಕರಗತ ಮಾಡಿಕೊಳ್ಳುವುದೂ ಸೇರಿದಂತೆ  ತಮ್ಮ ಶೈಕ್ಷಣಿಕ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಂಪನ್ಮೂಲ ಶಿಕ್ಷಕರಿಂದ ಪರಿಹಾರ ಪಡೆದುಕೊಂಡರು. ಶಿಕ್ಷಕರು ವಿಷಯ ಸಮಸ್ಯೆ ಸೂಚಿಸುವುದರ ಜೊತೆಗೆ ಆತ್ಮವಿಶ್ವಾಸದ ಪಾಠ ಮಾಡಲಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಸಂಜೆ 6 ರಿಂದ ರಾತ್ರಿ […]

ಜಮೀರ್ ಅಹ್ಮದ್ ಜೊತೆಗುಡಿ ಹಾದಿ ಬಿಟ್ಟಿದ್ದಾರೆ- ಕಾಶಿ ಮಥುರಾ ದೇವಸ್ಥಾನಗಳೂ ನಮ್ಮ ಪಾಲಾಗಲಿವೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ಸಿಎಂ ಎಸ್. ಸಿದ್ಧರಾಮಯ್ಯ ಅವರು ಜಮೀರ್ ಅಹ್ಮದ್ ಜೊತೆಗೂಡಿ ಹಾದಿ ಬಿಟ್ಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಜಯಪುರ ನಗರದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ನಡೆಯಿತು.  ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಗಳ ಜೊತೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ‌ ವಿಮಾನದಲ್ಲಿ ಪ್ರಯಾಣ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ […]

ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರಕಾರ ಸ್ಪಂದಿಸಬೇಕು: ಸಂಗಮೇಶ ಬಬಲೇಶ್ವರ

ವಿಜಯಪುರ: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂ ಮಾಡುವಂತೆ ಕಳೆದ 29 ದಿನಗಳಿಂದ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರಕಾರ ಶೀಘ್ರ ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ. ನಗರದಲ್ಲಿ ಜಿಲ್ಲಾಧಿಕಾರಿ ಆವರಣದ ಬಳಿ ಕಳೆದ 29 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರನ್ನು ಭೇಟಿ ಮಾಡಿ ಅವರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ 20 ವರ್ಷದಿಂದ ಸಾವಿರ ರೂಪಾಯಿ […]

ಜ. 15ರೊಳಗೆ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ 15ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೋಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ ವೆಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು […]

ವೃಕ್ಷಾಥಾನ್ ಹೆರಿಟೇಜ್ ರನ್- 2023: ಯಾವ ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತೆ? ಪ್ರಶಸ್ತಿ ಮೊತ್ತವೇನಿದೆ? ಇಲ್ಲಿದೆ ಮಾಹಿತಿ

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ.  ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು. ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- […]

ನಗರವನ್ನು ಸ್ವಚ್ಚ ಹಾಗೂ ಸುಂದರವನ್ನಾಗಿಸಿ – ಲೋಕಾಯುಕ್ತ ಎಸ್. ಪಿ ಹಣಮಂತರಾಯ

ವಿಜಯಪುರ: ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದ್ದು, ಇದೊಂದು ಪ್ರವಾಸಿ ತಾಣವಾಗಿದೆ.  ದೇಶ- ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಎಸ್ಪಿ ಹನಮಂತರಾಯ ಹೇಳಿದ್ದಾರೆ. ನಗರದ ಸೆಟ್‌ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್, ಗಗನ ಮಹಲ್ ಹಾಗೂ ಎಪಿಎಸಿ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು.  ಸೆಟ್‌ಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು.  ಗೋಡೆ ಆವರಣ ಸುತ್ತಲೂ ನಾನಾ ಗಿಡ ಮರಗಳ […]

ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ- ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಳ್ಳf- ಟಿ. ಭೂಬಾಲನ ಕರೆ

ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ.  ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. […]