Rambhapuri Jagadguri: ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆ ಮುಖ್ಯ- ಶ್ರೀ ರಂಭಾಪುರಿ ಜಗದ್ಗುರು

ವಿಜಯಪುರ: ಜಾತಿಗಿಂತ ನೀತಿ(Policy rather than caste), ತತ್ವಕ್ಕಿಂತ ಆಚರಣೆ(Principle rather than principle) ಮುಖ್ಯವೆಂಬುದನ್ನು(Important) ಯಾರೂ ಮರೆಯಬಾರದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು(Rambhapuri Dr Veerasomeshwar Jagadguru) ಅಭಿಪ್ರಾಯಪಟ್ಟಿದ್ದಾರೆ. ಕನ್ನೂರು ಗುರುಮಠದಲ್ಲಿ ನಡೆದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಸ್ಮರಣೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಮಾನವ ಜೀವನ ಉತ್ಕೃಷ್ಟವಾದುದು. ಜನ್ಮ ಜನ್ಮಗಳ ಪುಣ್ಯಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ. ಜಾತಿ ಧರ್ಮಗಳ ಮಧ್ಯೆ […]
ವೃಕ್ಷೋಥಾನ್-2023: ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ ಸಿರೆಯುಟ್ಟು ಬರಿಗಾಲಿನಲ್ಲಿ ಓಡುವ ಖ್ಯಾತಿಯ ಪ್ರೀತಿ ಮನೀಷ

ವಿಜಯಪುರ: ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಮಹಿಳೆಯರು ಅತ್ಯುತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗರ‍್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ 21 ಕಿ. ಮೀ. ಸ್ಪರ್ಧೆಯಲ್ಲಿ ಪಾಲ್ಗೋಳ್ಳುತ್ತಿರುವುದು ಇತರರಿಗೆ ಸ್ಪೂರ್ತಿ ನೀಡುತ್ತಿದೆ. ಹುಬ್ಬಳ್ಳಿ ಮೂಲದ ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಅವರು, ಬ್ಯೂಸಿನೆಸ್ ಮ್ಯಾನೆಜಮೆಂಟ್ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 10 ರ‍್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಜಾಗೃತಿ ಕುರಿತು ಎನ್ಜಿಓವೊಂದರಲ್ಲಿ ಕರ‍್ಯ ನರ‍್ವಹಿಸುತ್ತಿದ್ದಾರೆ. ನಾನಾ […]
ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ- ವಿಜಯಪುರ ಜಿಲ್ಲೆಗೆ ಕೀರ್ತಿತಂದ ಅಟಲ್ ಬಿರಾಹಿ ವಾಜಪೇಯಿ ಶಾಲೆಯ ವಿದ್ಯಾರ್ಥಿನಿ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯ 6ನೆಯ ತರಗತಿ ವಿದ್ಯಾರ್ಥಿನಿ ಮುದ್ರಾ ಬಾಗಲಕೋಟ ನವದೆಹಲಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ವರ್ಷದೊಳಗಿನ 22 ಕೆಜಿ ವಿಭಾಗದ ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ […]
ವಿಜಯಪುರ ಜಿಲ್ಲಾ ಪೊಲೀಸ್ ಪರೇಡ ಗ್ರೌಂಡನಲ್ಲಿ ಶ್ವಾನಗಳ ಪ್ರದರ್ಶನ- ಗಮನ ಸೆಳೆದ ಶುನಕಗಳು

ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಪರೇಡ್ ಗ್ರೌಂಡನಲ್ಲಿ ಏರ್ಪಡಿಸಿದ ಸ್ವಾನ ಪ್ರದರ್ಶನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಸುಮಾರು 24 ತಳಿಯ ಶ್ವಾನಗಳು ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದವು. ಪ್ರದರ್ಶನಕ್ಕೆ 250 ಶ್ವಾನಗಳ ಮಾಲೀಕರು ಪ್ರದರ್ಶನಕ್ಕೆ ನೋಂದಣಿ ಮಾಡಿಕೊಂಡು ಪಾಲ್ಗೊಂಡರು. ಗ್ರೇಟ್ ಫೇನ್, ಬೀಗಲ್, ಬಾಕ್ಸರ್, ಪೂಡಲ್, […]
ಗಣಿತ ವಿಷಯ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ಸಮಸ್ಯೆಗಳಿಗೆ ವಿಷಯ ತಜ್ಞರಿಂದ ಪರಿಹಾರ ಕಂಡುಕೊAಡ ವಿದ್ಯಾರ್ಥಿಗಳು

ವಿಜಯಪುರ: ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಗಣಿತ ವಿಷಯದ ಕುರಿತಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ನಡೆದ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ ತಿಳಿಸಿದ್ದಾರೆ. ನಗರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳು, ವಿಷಯದ ಗೊಂದಲಗಳಿಗೆ ವಿಷಯ ತಜ್ಞ ಶಿಕ್ಷಕರಿಂದ […]
ಬ್ರಹ್ಮದೇವರಮಡು ಗ್ರಾಮದಲ್ಲಿ ಬಲಭೀಮೇಶ್ವರ ಕಾತಿ೯ಕೋತ್ಸವ ಸಂಭ್ರಮ

ವಿಜಯಪುರ: ಸಿಂದಗಿ ತಾಲೂಕಿನ ಸುಕ್ಷೇತ್ರ ಬ್ರಹ್ಮದೇವನಮಡು ಗ್ರಾಮದ ಆರಾಧ್ಶ ದೈವ ಶ್ರೀ ಬಲಭೀಮೇಶ್ವರ ದೇವರ ಚಟ್ಟಿ ಕಾತಿ೯ಕೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾತಿ೯ಕೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ನಾನಾ ಬಣ್ಣದ ವಿದ್ಶುತ್ ದೀಪಾಲಂಕಾರ ಮಾಡಲಾಗಿತ್ತು. ತಳಿರು, ತೋರಣಗಳ ಶೃಂಗಾರ ಗಮನ ಸೆಳೆಯಿತು. ಈ ಕಾರ್ಯಕ್ರಮದಲ್ಲಿ ನಡೆದ ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಭಕ್ತಿ ಮೆರೆದರು. ರಾತ್ರಿ ಭಕ್ತರಿಗೆ ಭಜ್ಜಿ, ರೊಟ್ಟಿ ಪ್ರಸಾದ ವ್ಶವಸ್ಥೆ ಮಾಡಲಾಗಿತ್ತು. ಇಡೀ […]
ಎವಿಎಸ್ ಆಯುರ್ವೇದ ಕಾಲೇಜು ಕೊರೊನಾ ಸಮಯದಲ್ಲಿ ಗಮನಾರ್ಹ ಕೆಲಸ ಮಾಡಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಎವಿಎಸ್ ಆಯುರ್ವೇದ ವೈದ್ಯ ಪದ್ಧತಿ ಕೊರೊನಾ ಸಂಕಷ್ಟ ಸಮಯದಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವಾಗಿರಲು ಬಹಳಷ್ಟು ಜನರಿಗೆ ನೆರವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ 2017ನೇ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅಂಗವಾಗಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]
ಪ್ರತಿಪಕ್ಷದ ನಾಯಕ ರಾಜ್ಯಾಧ್ಯಕ್ಷನ ರೀತಿಯಲ್ಲಿ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡಿದ್ದೇನೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ- ಯತ್ನಾಳ

ವಿಜಯಪುರ: ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ, ಅಧ್ಯಕ್ಷನಾಗಿ ಮಾಡಬೇಕಾದ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ. ಇದನ್ನು ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆ. ಈ ಮೂಲಕ ನಾನು ಉತ್ತರ ಕರ್ನಾಟಕದ ನಾಯಕರೂ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ತೋರಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರುವುದು ಸಮಾಧಾನ ತಂದಿದೆ. ಮೂರು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಮುಖ್ಯಮಂತ್ರಿ […]
ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆ- ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಸಕಲ ನೆರವು- ಡಿಸಿ ಟಿ. ಭೂಬಾಲನ

ವಿಜಯಪುರ: ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿಯಾದ ವಿಜಯಪುರ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುತಿನ ಚೀಟಿ ವಿತರಿಸಿದರು. ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡ ಜಿಲ್ಲೆಯ 100 ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, […]
ಡಿ.16, 17 ರಂದು ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ- ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಎಡಿಸಿ ಸೂಚನೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಡಿ. 16 ಮತ್ತು 17 ರಂದು ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ನಡೆಸುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ. 16 ರಂದು ಸರkeರಿ ಬಾಲಕರ […]